ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‌‌ಫೆ.1ರಂದು ‘ಇ–ಶ್ರಮ್‌’ ನೋಂದಣಿ

Published 30 ಜನವರಿ 2024, 15:18 IST
Last Updated 30 ಜನವರಿ 2024, 15:18 IST
ಅಕ್ಷರ ಗಾತ್ರ

ಬೆಂಗಳೂರು: ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್ ಹೆರಾಲ್ಡ್‌’ ವತಿಯಿಂದ ಫೆ.1ರಂದು ಪತ್ರಿಕಾ ಏಜೆಂಟರು ಮತ್ತು ವಿತರಕರಿಗೆ ‘ಇ–ಶ್ರಮ್‌’ ಯೋಜನೆಗೆ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಎಂ.ಜಿ.ರಸ್ತೆಯಲ್ಲಿರುವ ‘ಪ್ರಜಾವಾಣಿ’ ಕೇಂದ್ರ ಕಚೇರಿಯಲ್ಲಿ ಅಂದು ಸಂಜೆ 4ರಿಂದ 5ರ ವರೆಗೆ ನೋಂದಣಿ ನಡೆಯಲಿದೆ.

ನೋಂದಣಿ ಕಾರ್ಯಕ್ರಮಕ್ಕೆ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರು ಚಾಲನೆ ನೀಡಲಿದ್ದಾರೆ. ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಹಾಗೂ ಕಾರ್ಮಿಕ ಇಲಾಖೆ ಆಯುಕ್ತ ಎಚ್‌.ಎನ್‌.ಗೋಪಾಲಕೃಷ್ಣ ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳುವರು. ನೋಂದಣಿಗೆ ಆಸಕ್ತಿಯುಳ್ಳವರು ಮೊಬೈಲ್‌: 94481 59346 ಹಾಗೂ 97399 97923 ಸಂಪರ್ಕಿಸಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT