ಶಿಕ್ಷಣ ಇಲಾಖೆ ಹೆಸರು ಬದಲು
ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಹೆಸರನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಎಂದು ಮರುನಾಮಕರಣ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಹೆಚ್ಚಿನ ರಾಜ್ಯಗಳಲ್ಲಿ ‘ಶಾಲಾ ಶಿಕ್ಷಣ ಇಲಾಖೆ’ ಎನ್ನುವ ಪದನಾಮ ರೂಢಿಯಲ್ಲಿದೆ. ಆದ್ದರಿಂದ, ರಾಜ್ಯದಲ್ಲಿಯೂ ಇದೇ ಮಾದರಿ ಅಳವಡಿಸಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರು ಸೂಚಿಸಿದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.