ಈದ್ ಉಲ್ ಫಿತ್ರ್ ಅಂಗವಾಗಿ ಬೆಂಗಳೂರಿನ ರಸ್ತೆಯ ಈದ್ಗಾ ಮೈದಾನದಲ್ಲಿ ಸೋಮವಾರ ಮುಸ್ಲೀಮರು ಸಲ್ಲಿಸಿದ ಸಾಮೂಹಿಕ ಪ್ರಾರ್ಥನೆ ಸಂದರ್ಭದಲ್ಲಿ ನಿದ್ರೆಗೆ ಜಾರಿದ ಮಗುವನ್ನು ತೊಡೆಮೇಲೆ ಮಲಗಿಸಿಕೊಂಡು ಪ್ರಾರ್ಥನೆ ಸಲ್ಲಿಸಿದ್ದು ಕಂಡುಬಂತು
ಪ್ರಜಾವಾಣಿ ಚಿತ್ರ: ರಂಜು ಪಿ.
ADVERTISEMENT
ಈದ್ ಉಲ್ ಫಿತ್ರ್ ಅಂಗವಾಗಿ ಬೆಂಗಳೂರಿನ ರಸ್ತೆಯ ಈದ್ಗಾ ಮೈದಾನದಲ್ಲಿ ಸೋಮವಾರ ಮುಸ್ಲೀಮರು ಸಾಮೂಹಿಕ ಪ್ರಾರ್ಥನೆ ಸಂದರ್ಭದಲ್ಲಿ ಬಿಸಿಲಿನಿಂದ ರಕ್ಷಣೆಗೆ ಛತ್ರಿಯ ಆಸರೆ
ಪ್ರಜಾವಾಣಿ ಚಿತ್ರ: ರಂಜು ಪಿ.
ಈದ್ ಉಲ್ ಫಿತ್ರ್ ಅಂಗವಾಗಿ ಬೆಂಗಳೂರಿನ ರಸ್ತೆಯ ಈದ್ಗಾ ಮೈದಾನದಲ್ಲಿ ಸೋಮವಾರ ಮುಸ್ಲೀಮರು ಸಾಮೂಹಿಕ ಪ್ರಾರ್ಥನೆಯಲ್ಲಿ ಜಾಗಿ ಸಿಗದೆ ಕಾಂಪೌಂಡ್ ಮೇಲೆಯೇ ನಮಾಜ್
ಪ್ರಜಾವಾಣಿ ಚಿತ್ರ: ರಂಜು ಪಿ.
ಈದ್ ಉಲ್ ಫಿತ್ರ್ ಅಂಗವಾಗಿ ಬೆಂಗಳೂರಿನ ರಸ್ತೆಯ ಈದ್ಗಾ ಮೈದಾನದಲ್ಲಿ ಸೋಮವಾರ ಮುಸ್ಲೀಮರು ಸಾಮೂಹಿಕ ಪ್ರಾರ್ಥನೆ ಬಳಕೆ ಚಿಣ್ಣರಿಂದ ಶುಭಾಶಯ ವಿನಿಮಯ
ಪ್ರಜಾವಾಣಿ ಚಿತ್ರ: ರಂಜು ಪಿ.
ಈದ್ ಉಲ್ ಫಿತ್ರ್ ಅಂಗವಾಗಿ ಬೆಂಗಳೂರಿನ ರಸ್ತೆಯ ಈದ್ಗಾ ಮೈದಾನದಲ್ಲಿ ಸೋಮವಾರ ಮುಸ್ಲೀಮರು ಸಾಮೂಹಿಕ ಪ್ರಾರ್ಥನೆಯಲ್ಲಿ ಮಗುವಿಗೆ ಪ್ರಾರ್ಥನೆಯ ರೀತಿನೀತಿಯ ಪಾಠ
ಪ್ರಜಾವಾಣಿ ಚಿತ್ರ: ರಂಜು ಪಿ.
ಈದ್ ಉಲ್ ಫಿತ್ರ್ ಅಂಗವಾಗಿ ಬೆಂಗಳೂರಿನ ರಸ್ತೆಯ ಈದ್ಗಾ ಮೈದಾನದಲ್ಲಿ ಸೋಮವಾರ ಮುಸ್ಲೀಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು
ಪ್ರಜಾವಾಣಿ ಚಿತ್ರ: ರಂಜು ಪಿ.
ಈದ್ ಉಲ್ ಫಿತ್ರ್ ಅಂಗವಾಗಿ ಬೆಂಗಳೂರಿನ ಮೈಸೂರು ರಸ್ತೆಯ ಈದ್ಗಾ ಮೈದಾನದಲ್ಲಿ ಸೋಮವಾರ ಮುಸ್ಲೀಮರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು