ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಿನಿ ರಜನೀಶ್‌ ವಿರುದ್ಧ ಚುನಾವಣೆ ಆಯೋಗಕ್ಕೆ ದೂರು

Last Updated 21 ಜೂನ್ 2018, 19:24 IST
ಅಕ್ಷರ ಗಾತ್ರ

ಬೆಂಗಳೂರು: ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರು ಚುನಾವಣೆ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿಸಾಮಾಜಿಕ ಹೋರಾಟಗಾರ ಮರಿಲಿಂಗೇಗೌಡ ಚುನಾವಣಾ ಆಯೋಗಕ್ಕೆ ಗುರುವಾರ ದೂರು ನೀಡಿದ್ದಾರೆ.

‘ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವಾಗ 84 ಪಿಯು ಕಾಲೇಜುಗಳಿಗೆ ಅನುಮತಿ ನೀಡಿದ್ದಾರೆ. ಈ ಬಗ್ಗೆ ಆಯೋಗ ಕ್ರಮ ಕೈಗೊಳ್ಳಬೇಕು’ ಎಂದು ದೂರಿನಲ್ಲಿಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT