ಬುಧವಾರ, ಮಾರ್ಚ್ 29, 2023
23 °C

ಮತದಾರರ ಪಟ್ಟಿ: ಆಕ್ಷೇಪಣೆ ಸಭೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಮಹದೇವಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ರಾಜಕೀಯ ಪಕ್ಷಗಳ ಪದಾಧಿಕಾರಿಗಳು ಮತದಾರರ ಪಟ್ಟಿಯ ಬಗ್ಗೆ ಆಕ್ಷೇಪಣೆ ಮತ್ತು ಸಲಹೆಗಳನ್ನು ನೀಡಲು ಡಿ.14ರಂದು ಸಭೆ ಆಯೋಜಿಸಲಾಗಿದೆ.

ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಸೇರ್ಪಡೆ ಮತ್ತು ರದ್ದತಿ ಮಾಡಲಾದ ಮತದಾರರ ಪಟ್ಟಿಯ ಬಗ್ಗೆ ಮಾನ್ಯತೆ ಪಡೆದ ರಾಜಕೀಯ ಪಕ್ಷಗಳ ಪದಾಧಿಕಾರಿಗಳೊಂದಿಗೆ ವಿಶೇಷ ಅಧಿಕಾರಿ ಅಜಯ್ ನಾಗಭೂಷಣ್‌ ಬುಧವಾರ ಸಭೆ ನಡೆಸಲಿದ್ದಾರೆ. ಮಹದೇವಪುರ ವಲಯದ ಜಂಟಿ ಆಯುಕ್ತರವರ ಕಚೇರಿಯಲ್ಲಿ ಸಭೆ ನಡೆಯಲಿದೆ ಎಂದು ಕಂದಾಯ ಅಧಿಕಾರಿ ಶ್ರೀನಿವಾಸ್‌ ತಿಳಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು