ಸೋಮವಾರ, 26 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿದ್ಯುತ್‌ ವ್ಯತ್ಯಯ ನಾಳೆ

Published 11 ಡಿಸೆಂಬರ್ 2023, 16:37 IST
Last Updated 11 ಡಿಸೆಂಬರ್ 2023, 16:37 IST
ಅಕ್ಷರ ಗಾತ್ರ

ಬೆಂಗಳೂರು: ಆರ್‌.ಬಿ.ಐ ವಿದ್ಯುತ್‌ ನಿರ್ವಹಣಾ ಕೇಂದ್ರದಲ್ಲಿ ನಿರ್ವಹಣೆ ಕಾಮಗಾರಿ ಕೈಗೊಂಡಿರುವುದರಿಂದ ಇದೇ 13ರಂದು ನಗರದ ವಿವಿಧ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಆರ್‌.ಬಿ.ಐ ಲೇಔಟ್‌, ಕೊತ್ತನೂರು, ಜೆ.ಪಿ. ನಗರ 5ನೇ ಹಂತ, ಶ್ರೇಯಸ್‌ ಕಾಲೊನಿ, ಗೌರವ್ ನಗರ, ನಟರಾಜ ಲೇಔಟ್, ನೃಪತುಂಗ ನಗರ, ಜಂಬುಸವಾರಿ ದಿನ್ನೆ, ಚುಂಚಘಟ್ಟ, ಬ್ರಿಗೇಡ್‌ ಮಿಲೇನಿಯಮ್ ಮತ್ತು ಬ್ರಿಗೇಡ್‌ ಗಾರ್ಡೇನಿಯಾ ಅಪಾರ್ಟ್‌ಮೆಂಟ್‌ ಮತ್ತು ಸುತ್ತಮುತ್ತಿಲಿನ ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಮಧ್ಯಾಹ್ನ 3 ಗಂಟೆವರೆಗೆ ವಿದ್ಯುತ್‌ ವಿದ್ಯುತ್‌ ವ್ಯತ್ಯಯವಾಗಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT