ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ನಗರದ ಕೆಲವೆಡೆ ನ.15ರಂದು ವಿದ್ಯುತ್ ವ್ಯತ್ಯಯ

Last Updated 12 ನವೆಂಬರ್ 2021, 18:52 IST
ಅಕ್ಷರ ಗಾತ್ರ

ಬೆಂಗಳೂರು: ಬೆಸ್ಕಾಂ ವಿದ್ಯುತ್ ಕೇಂದ್ರಗಳಲ್ಲಿ ತುರ್ತು ಕಾರ್ಯನಿರ್ವಹಣೆ ಕೈಗೆತ್ತಿಕೊಂಡಿರುವುದರಿಂದ ನಗರದ ವಿವಿಧೆಡೆ ನ.15ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಪ್ರಕಟಣೆ ತಿಳಿಸಿದೆ.

ವ್ಯತ್ಯಯವಾಗುವ ಸ್ಥಳಗಳು: ಉತ್ತರಹಳ್ಳಿ ರಸ್ತೆ, ದೊಡ್ಡಬಸ್ತಿ, ಭವಾನಿ ನಗರ, ದುಬಾಸಿಪಾಳ್ಯ, ವಿಜಯನಗರ, ಮಾರೇನಹಳ್ಳಿ, ಗೋವಿಂದರಾಜ ನಗರ, ವಿಜಯನಗರ, ಚಂದ್ರಾ ಬಡಾವಣೆ, ಕಾಮಾಕ್ಷಿಪಾಳ್ಯ, ಹೆಗ್ಗನಹಳ್ಳಿ, ಸುಂಕದಕಟ್ಟೆ, ಮೂಡಲಪಾಳ್ಯ, ಅನ್ನಪೂರ್ಣೇಶ್ವರಿ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT