ಬುಧವಾರ, ಏಪ್ರಿಲ್ 21, 2021
27 °C

ಎಲಿವೇಟೆಡ್ ಕಾರಿಡಾರ್ ಕಾಮಗಾರಿ ಪರಿಶೀಲನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಈಜೀಪುರ ಸಿಗ್ನಲ್‌ನಿಂದ ಕೇಂದ್ರೀಯ ಸದನ ಜಂಕ್ಷನ್ ತನಕದ ಎಲಿವೇಟೆಡ್ ಕಾರಿಡಾರ್ ಕಾಮಗಾರಿತ್ವರಿತವಾಗಿ ಪೂರ್ಣಗೊಳಿಸುವಂತೆ ಬಿಬಿಎಂಪಿ ಅಧಿಕಾರಿಗಳಿಗೆ ಮೇಯರ್ ಗಂಗಾಂಬಿಕೆ ಸೂಚನೆ ನೀಡಿದರು.

ಕೊರಮಂಗಲದ ಸೋನಿ‌ ವರ್ಲ್ಡ್ ಜಂಕ್ಷನ್ ಬಳಿ ಶನಿವಾರ ಕಾಮಗಾರಿ ಪರಿಶೀಲನೆ ನಡೆಸಿದರು.

‘2.5 ಕಿ.ಮೀ ಉದ್ದದ ಮೇಲ್ಸೇತುವೆಯನ್ನು ₹214 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. 81 ಪಿಲ್ಲರ್‌ಗಳ ನಿರ್ಮಾಣ ಕಾಮಗಾರಿ ಮುಗಿಯುವ ಹಂತಕ್ಕೆ ತಲುಪಿದ್ದು, ಮೇಲ್ಸೇತುವೆಯಲ್ಲಿ 7 ಜಂಕ್ಷನ್‌ಗಳು, 4 ರ‍್ಯಾಂಪ್, ರಸ್ತೆಯ ಎರಡು ಬದಿ ತಲಾ ಎರಡು ಪಥಗಳುಬರಲಿವೆ. 2020ರ ಸೆಪ್ಟೆಂಬರ್ ವೇಳೆಗೆ ಕಾಮಗಾರಿ ಮುಗಿಯಲಿದೆ’ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು