ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ವಜನಿಕರಿಗೆ ಬೀಚ್ ಪ್ರವೇಶ ನಿಷೇಧ

Last Updated 30 ಡಿಸೆಂಬರ್ 2020, 21:15 IST
ಅಕ್ಷರ ಗಾತ್ರ

ಮಂಗಳೂರು: ಕೋವಿಡ್–19 ಎರಡನೇ ಅಲೆ ಹಿನ್ನೆಲೆಯಲ್ಲಿ ಜಿಲ್ಲೆಯ ಕಡಲ ತೀರಗಳಲ್ಲಿ ಡಿ. 31ರ ಮಧ್ಯಾಹ್ನ 12 ಗಂಟೆಯಿಂದ ಜನವರಿ 2ರ ಮಧ್ಯಾಹ್ನ 12 ಗಂಟೆ ತನಕ ಸ್ಥಳೀಯ ಹಾಗೂ ಮೀನುಗಾರರನ್ನು ಹೊರತು ಪಡಿಸಿ ಪ್ರವಾಸಿಗರು ಹಾಗೂ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

ಜಿಲ್ಲೆಯ ಉಳ್ಳಾಲ, ಸೋಮೇಶ್ವರ, ಮೊಗವೀರಪಟ್ಣ, ಪಣಂಬೂರು, ತಣ್ಣೀರುಬಾವಿ, ಸಸಿಹಿತ್ಲು ಮತ್ತು ಸುರತ್ಕಲ್ ಬೀಚ್‌ಗಳಿಗೆ ಇದು ಅನ್ವಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶದಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT