ಪ್ರೌಢಶಾಲೆ ವಿಭಾಗ: ದಿವ್ಯಾ ಶ್ರೀಶೈಲ ಗಾಣಿಗೇರ,ಸರ್ಕಾರಿ ಪ್ರೌಢಶಾಲೆ, ಕೆಎಸ್‌ಆರ್‌ಪಿ,ಮಚ್ಚೆ,ಬೆಳಗಾವಿ(ಪ್ರಥಮ), ಸಮರ್ಥ ನಾಗರಾಜ ಅರ್ಕಸಾಲಿ ,ಸರ್ಕಾರಿ ಪ್ರೌಢಶಾಲೆ, ಹುನಗುಂದ, ತಾಲ್ಲೂಕು, ಮುಂಡಗೋಡ, ಉತ್ತರ ಕನ್ನಡ ಜಿಲ್ಲೆ(ದ್ವಿತೀಯ), ಚೈತನ್ಯ ಕೆ.ಎಂ.ಸಂತ ಅನ್ನಮ್ಮ ಪ್ರೌಢಶಾಲೆ, ವಿರಾಜಪೇಟೆ, ಕೊಡಗು ಜಿಲ್ಲೆ(ತೃತೀಯ)
ಪದವಿಪೂರ್ವ ಕಾಲೇಜು ವಿಭಾಗ: ವಿಜಯಕುಮಾರ್ ಬ.ದೊಡ್ಡಮನಿ, ಸರ್ಕಾರಿ ಪ.ಪೂ.ಕಾಲೇಜು, ಮುಳಗುಂದ, ಗದಗ ಜಿಲ್ಲೆ (ಪ್ರಥಮ), ಪರೀಕ್ಷಾನಂದ್, ಮರಿಮಲ್ಲಪ್ಪ ಪ.ಪೂ.ಕಾಲೇಜು,ಮೈಸೂರು (ದ್ವಿತೀಯ), ಗೋರಮ್ಮ, ಬಾಲಕಿಯರ ಸರ್ಕಾರಿ ಪ.ಪೂ.ಕಾಲೇಜು, ಕೋಲಾರ (ತೃತೀಯ)
ಪದವಿ/ಸ್ನಾತಕೋತ್ತರ ವಿಭಾಗ: ಪ್ರವೀಣ್ ನಿಂಗಪ್ಪ ಕಿತ್ನೂರ,ಕನ್ನಡ ವಿ.ವಿ.ಹಂಪಿ,ವಿಜಯನಗರ ಜಿಲ್ಲೆ (ಪ್ರಥಮ), ಶರಣಪ್ಪ, ತುಮಕೂರು ವಿ.ವಿ.ತುಮಕೂರು (ದ್ವಿತೀಯ), ನಸೀಮಾ ಇ.ಚಪ್ಪರಬಂದ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ವಿಜಯಪುರ (ತೃತೀಯ)