ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರದಲ್ಲಿ ಇಂದು

Published 3 ಮಾರ್ಚ್ 2024, 19:25 IST
Last Updated 3 ಮಾರ್ಚ್ 2024, 19:25 IST
ಅಕ್ಷರ ಗಾತ್ರ

ಕರ್ನಾಟಕ ರಾಜ್ಯ ಗುತ್ತಿಗೆದಾರರ ರಾಜ್ಯಮಟ್ಟದ ಸಮ್ಮೇಳನ: ಉದ್ಘಾಟನೆ: ಸಿದ್ದರಾಮಯ್ಯ, ಅತಿಥಿಗಳು: ಡಿ.ಕೆ. ಶಿವಕುಮಾರ್, ಸತೀಶ್ ಜಾರಕಿಹೊಳಿ, ದಿನೇಶ್ ಗುಂಡೂರಾವ್, ಜಮೀರ್ ಅಹಮದ್ ಖಾನ್, ಪ್ರಿಯಾಂಕ್ ಖರ್ಗೆ, ಎನ್.ಎಸ್. ಬೋಸರಾಜು, ಅಧ್ಯಕ್ಷತೆ: ಡಿ. ಕೆಂಪಣ್ಣ, ಆಯೋಜನೆ: ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ, ಸ್ಥಳ: ಗಾಯತ್ರಿ ಗ್ರ್ಯಾಂಡ್, ಗೇಟ್‌ ಸಂಖ್ಯೆ–4, ಅರಮನೆ ಮೈದಾನ, ಬೆಳಿಗ್ಗೆ 10

ಮೌಢ್ಯ ಮೂಢನಂಬಿಕೆ ಮತ್ತು ಮಾಧ್ಯಮ’ ಸಂವಾದ: ಭಾಗವಹಿಸುವವರು:
ಸತೀಶ್ ಜಾರಕಿಹೊಳಿ, ಅಧ್ಯಕ್ಷತೆ: ಶಿವಾನಂದ ತಗಡೂರು, ಆಯೋಜನೆ ಮತ್ತು ಸ್ಥಳ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಸಭಾಂಗಣ,
ಕೆ.ಜಿ. ರಸ್ತೆ, ಬೆಳಿಗ್ಗೆ 10.30

ಘಟಿಕೋತ್ಸವ: ಅಧ್ಯಕ್ಷತೆ: ಥಾವರಚಂದ್ ಗೆಹಲೋತ್, ಅತಿಥಿ: ಎನ್. ಚಲುವರಾಯಸ್ವಾಮಿ, ಮುಖ್ಯಭಾಷಣಕಾರರು: ಹಿಮಾಂಶು ಪಾಠಕ್, ಆಯೋಜನೆ: ಬೆಂಗಳೂರು ಕೃಷಿ ವಿಶ್ವವಿದ್ಯಾಲಯ, ಸ್ಥಳ: ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಮಾವೇಶ ಭವನ, ಜಿಕೆವಿಕೆ,
ಬೆಳಿಗ್ಗೆ 11.30

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT