ಗುರುವಾರ, 20 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರದಲ್ಲಿ ಇಂದು: ಬೆಂಗಳೂರು ನಗರದ ಈ ದಿನದ ಕಾರ್ಯಕ್ರಮಗಳು

Published 27 ಮೇ 2024, 0:57 IST
Last Updated 27 ಮೇ 2024, 0:57 IST
ಅಕ್ಷರ ಗಾತ್ರ

‘ಅಂತರರಾಷ್ಟ್ರೀಯ ಸೂರ್ಯಮಿತ್ರ ಪ್ರಶಸ್ತಿ’ ಪ್ರದಾನ ಸಮಾರಂಭ: ಉದ್ಘಾಟನೆ: ನ್ಯಾ.ಪಿ.ಎಸ್. ದಿನೇಶ್ ಕುಮಾರ್, ಮುಖ್ಯ ಅತಿಥಿ: ಅಣ್ಣಾ ರಾಯ್, ಗೌರವ ಅತಿಥಿಗಳು: ಎಲಿನಾ ಕ್ಯಾಸೋಲೇರಿ, ಎಂ.ಎಸ್. ಶ್ರೀರಾಮ್, ಥಾಮಸ್ ಪುಲ್ಲೆಂಕೇವ್, ಅಧ್ಯಕ್ಷತೆ: ಹರೀಶ್ ಹಂದೆ, ಆಯೋಜನೆ: ಸೆಲ್ಕೊ ಫೌಂಡೇಶನ್, ಸ್ಥಳ: ಚೌಡಯ್ಯ ಮೆಮೋರಿಯಲ್ ಹಾಲ್, ಮಲ್ಲೇಶ್ವರ, ಮಧ್ಯಾಹ್ನ 3.30

ಗೀತಾ ಜಿ.ಎಂ. ಅವರಿಂದ ಮೈಸೂರು ಸಾಂಪ್ರದಾಯಿಕ ಕಲಾ ಪ್ರದರ್ಶನ: ಉದ್ಘಾಟನೆ: ವಿ.ಜಿ.ಅಂದಾನಿ, ಎಂ.ಜೆ.ಕಮಾಲಾಕ್ಷಿ, ಗೌರವ ಅತಿಥಿ: ಮಹಾಂತೇಶ್ ಬಿಳಗಿ, ಸ್ಥಳ: ಕರ್ನಾಟಕ ಚಿತ್ರಕಲಾ ಪರಿಷತ್ತು, ಸಂಜೆ 5

ವಸಂತೋತ್ಸವ ಸಾಂಸ್ಕೃತಿಕ ಹಬ್ಬ: ವಸಂತ ವಾದ್ಯಗೋಷ್ಠಿ: ತಿರುಮಲೆ ಶ್ರೀನಿವಾಸ್ ಮತ್ತು ತಂಡ, ವಸಂತ ಗಾಯನ: ಪವನ್ ರಂಗಾಚಾರ್ ಮತ್ತು ತಂಡ, ಆಯೋಜನೆ: ಇನ್ಫೊಸಿಸ್ ಪ್ರತಿಷ್ಠಾನ, ಭಾರತೀಯ ವಿದ್ಯಾಭವನ, ಸ್ಥಳ: ಖಿಂಚಾ ಸಭಾಂಗಣ, ಭಾರತೀಯ ವಿದ್ಯಾಭವನ, ರೇಸ್‌ಕೋರ್ಸ್ ರಸ್ತೆ, ಸಂಜೆ 6

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT