ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಗರದಲ್ಲಿ ಇಂದು: ಬೆಂಗಳೂರಲ್ಲಿ ಈ ದಿನದ ಕಾರ್ಯಕ್ರಮಗಳು

Published 22 ಏಪ್ರಿಲ್ 2024, 22:03 IST
Last Updated 22 ಏಪ್ರಿಲ್ 2024, 22:03 IST
ಅಕ್ಷರ ಗಾತ್ರ

ವಿಶ್ವ ಪುಸ್ತಕ ಮತ್ತು ಕೃತಿಸ್ವಾಮ್ಯ ದಿನಾಚರಣೆ, ವಾರ್ಷಿಕ ಪ್ರಶಸ್ತಿ ಪ್ರದಾನ: ಅತಿಥಿಗಳು: ಕೆ.ಎನ್‌. ಗಣೇಶಯ್ಯ, ಎಂ.ಎಸ್‌. ಆಶಾದೇವಿ, ಬೈರಮಂಗಲ ರಾಮೇಗೌಡ, ವಸುಂಧರಾ ಭೂಪತಿ, ಪ್ರಕಾಶ್‌ ಕಂಬತ್ತಳ್ಳಿ, ಪ್ರಶಸ್ತಿ ಪುರಸ್ಕೃತರು: ನಿಂಗರಾಜ್‌ ಚಿತ್ತಣ್ಣನವರ್‌, ರೂಪಾ ಮತ್ತಿಕೆರೆ, ಆಯೋಜನೆ: ಕರ್ನಾಟಕ ಪ್ರಕಾಶಕರ ಸಂಘ, ಬಿಎಂಶ್ರೀ ಪ್ರತಿಷ್ಠಾನ, ಸ್ಥಳ: ಎಂ.ವಿ.ಸೀ. ಸಭಾಂಗಣ, ಬಿಎಂಶ್ರೀ ಪ್ರತಿಷ್ಠಾನ, ಎನ್.ಆರ್‌. ಕಾಲೊನಿ, ಬೆಳಿಗ್ಗೆ 10.30

ವಿಶ್ವ ಪುಸ್ತಕ ದಿನಾಚರಣೆ: ಉದ್ಘಾಟನೆ: ಬರಗೂರು ರಾಮಚಂದ್ರಪ್ಪ, ಅಧ್ಯಕ್ಷತೆ: ನಿಡಸಾಲೆ ಪುಟ್ಟಸ್ವಾಮಯ್ಯ, ಅತಿಥಿ: ವೂಡೇ ಪಿ. ಕೃಷ್ಣ, ಸನ್ಮಾನಿತರು: ಸು. ರುದ್ರಮೂರ್ತಿಶಾಸ್ತ್ರಿ, ರೂಪಾ ಮತ್ತಿಕೆರೆ, ಸಿ. ಮಾಯಣ್ಣ, ಆರ್‌. ರಾಮಕೃಷ್ಣ, ಆಯೋಜನೆ: ಕರ್ನಾಟಕ ಕನ್ನಡ ಬರಹಗಾರ ಮತ್ತು ಪ್ರಕಾಶಕರ ಸಂಘ, ಸ್ಥಳ: ಶೇಷಾದ್ರಿಪುರಂ ಕಾಲೇಜು, ಬೆಳಿಗ್ಗೆ 10.45

ಕ್ಯಾಂಟೀನ್‌ ಕಾರಂತರಿಗೆ ಸಾಂಸ್ಕೃತಿಕ ಬೀಳ್ಕೊಡುಗೆ: ಆಯೋಜನೆ: ಬೆಂಗಳೂರು ರಂಗಕಲಾವಿದರ ವಿವಿಧೋದ್ದೇಶ ಸಹಕಾರ ಸಂಘ, ಸ್ಥಳ: ರವೀಂದ್ರ ಕಲಾಕ್ಷೇತ್ರದ ಕ್ಯಾಂಟೀನ್‌ ಆವರಣ, ಸಂಜೆ 5

ರಾಮನವಮಿ ಸಂಗೀತೋತ್ಸವ–2024: ವಿಶೇಷ ಕರ್ನಾಟಕ ಸಂಗೀತ ಕಛೇರಿ: ಗಿರಿಜಾಶಂಕರ್‌ ಸುಂದರೇಶನ್‌, ನಿಶಾಂತ್‌ ಚಂದ್ರನ್‌, ಬಿ.ಎಸ್‌. ಪ್ರಶಾಂತ್‌, ಕಿರಣ್‌ ಕುಮಾರ್‌, ಆಯೋಜನೆ: ಶ್ರೀರಾಮ ಸೇವಾ ಮಂಡಲಿ, ರಾಮನವಮಿ ಸೆಲೆಬ್ರೇಷನ್‌ ಟ್ರಸ್ಟ್, ಸ್ಥಳ: ಕೋಟೆ ಪ್ರೌಢಶಾಲೆ ಮೈದಾನ, ಚಾಮರಾಜಪೇಟೆ, ಸಂಜೆ 4.45ರಿಂದ

‌ಶ್ರೀರಾಮೋತ್ಸವ: ಸತ್ಯನಾರಾಯಣಪೂಜೆ, ಆಯೋಜನೆ ಹಾಗೂ ಸ್ಥಳ: ಜಯರಾಮ ಸೇವಾ ಮಂಡಳಿ, 1ನೇ ಮುಖ್ಯರಸ್ತೆ, 8ನೇ ಬಡಾವಣೆ, ಜಯನಗರ, ಸಂಜೆ 6.30

ಬೆಂಗಳೂರು ಕರಗ ಶಕ್ತ್ಯೋತ್ಸವ: ಧರ್ಮರಾಯಸ್ವಾಮಿ ಮಹಾರಥೋತ್ಸವ, ಆಯೋಜನೆ ಮತ್ತು ಸ್ಥಳ: ಧರ್ಮರಾಯಸ್ವಾಮಿ ದೇವಸ್ಥಾನ, ತಿಗಳರಪೇಟೆ, ರಾತ್ರಿ 12.30

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT