ಗುರುವಾರ, 30 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರದಲ್ಲಿ ಇಂದು: ಬೆಂಗಳೂರಲ್ಲಿ ಈ ದಿನದ ಕಾರ್ಯಕ್ರಮಗಳು

ಗುರುವಾರ, 25 ಏಪ್ರಿಲ್ 2024
Published 24 ಏಪ್ರಿಲ್ 2024, 21:57 IST
Last Updated 24 ಏಪ್ರಿಲ್ 2024, 21:57 IST
ಅಕ್ಷರ ಗಾತ್ರ

ಅವಿರತ ಹರೀಶ್ 60ರ ಸಾಂಸ್ಕೃತಿಕ ಸಂಭ್ರಮ: ಉದ್ಘಾಟನೆ: ಬರಗೂರು ರಾಮಚಂದ್ರಪ್ಪ, ಅಭಿನಂದನಾ ನುಡಿ: ಜಿ.ಎನ್. ಮೋಹನ್, ಹರೀಶ್ ಅವರ ಬರಹಗಳ ಕುರಿತು: ರಾಜಶೇಖರ ಮಠಪತಿ, ಅತಿಥಿಗಳು: ಟಿ.ಎಸ್. ದಕ್ಷಿಣಾಮೂರ್ತಿ, ವಿ.ಎನ್. ಮಲ್ಲಿಕಾರ್ಜುನಸ್ವಾಮಿ, ಸಿ.ಎಚ್. ಭಾಗ್ಯ, ಕರಿಯಪ್ಪ ಎನ್., ಆಯೋಜನೆ: ಅವಿರತ ಹರೀಶ್ ಗೆಳೆಯರ ಬಳಗ, ಸ್ಥಳ: ನಯನ ಸಭಾಂಗಣ, ಜೆ.ಸಿ. ರಸ್ತೆ, ಸಂಜೆ 5ರಿಂದ

ರಾಮನವಮಿ ಸಂಗೀತೋತ್ಸವ–2024: ವಿಶೇಷ ಸಂಗೀತ ಕಛೇರಿ: ಅಚ್ಯುತ್ ಎಂ. ಅತ್ರೇಯ ಮತ್ತು ತಂಡ, ವಿಶೇಷ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ: ವಿದ್ಯಾಭೂಷಣ, ಪ್ರಾದೇಶಾಚಾರ್, ಬೆಂಗಳೂರು ವಿ. ಪ್ರವೀಣ್, ಬಿ.ಆರ್. ರವಿಕುಮಾರ್, ಆಯೋಜನೆ: ಶ್ರೀರಾಮ ಸೇವಾ ಮಂಡಲಿ, ರಾಮನವಮಿ ಸೆಲೆಬ್ರೇಷನ್‌ ಟ್ರಸ್ಟ್, ಸ್ಥಳ: ಕೋಟೆ ಪ್ರೌಢಶಾಲೆ ಮೈದಾನ, ಚಾಮರಾಜಪೇಟೆ, ಸಂಜೆ 5ರಿಂದ

ಶ್ರೀರಾಮೋತ್ಸವ: ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ: ಗಾಯನ: ಅನಘಾ ಯೋಗಾನಂದ, ಪಿಟೀಲು: ಅನಿರುದ್ಧ, ಮೃದಂಗ: ದೀಪಿಕಾ ಶ್ರೀನಿವಾಸನ್, ಆಯೋಜನೆ ಹಾಗೂ ಸ್ಥಳ: ಜಯರಾಮ ಸೇವಾ ಮಂಡಳಿ, 1ನೇ ಮುಖ್ಯರಸ್ತೆ, 8ನೇ ಬಡಾವಣೆ, ಜಯನಗರ, ಸಂಜೆ 6.30

ಭರತನಾಟ್ಯ ಪ್ರದರ್ಶನ: ಪ್ರಸ್ತುತಿ: ಶಾರದಾ ನೃತ್ಯ ಅಕಾಡೆಮಿಯ ವಿದ್ಯಾರ್ಥಿಗಳಿಂದ, ನಿರ್ದೇಶನ: ಅಮೃತ ಶಶಾಂಕ್, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, ಜಯನಗರ 5ನೇ ಬಡಾವಣೆ, ಸಂಜೆ 7.30

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT