ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಗರದಲ್ಲಿ ಇಂದು: ಬೆಂಗಳೂರಲ್ಲಿ ಈ ದಿನದ ಕಾರ್ಯಕ್ರಮಗಳು

ಶುಕ್ರವಾರ, 26 ಏಪ್ರಿಲ್ 2024
Published 26 ಏಪ್ರಿಲ್ 2024, 0:13 IST
Last Updated 26 ಏಪ್ರಿಲ್ 2024, 0:13 IST
ಅಕ್ಷರ ಗಾತ್ರ

ರಾಮನವಮಿ ಸಂಗೀತೋತ್ಸವ–2024: ವಿಶೇಷ ಸಂಗೀತ ಕಛೇರಿ: ಗಾಯತ್ರಿ ಬಿ., ಮತ್ತು ತಂಡ, ವಿಶೇಷ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ: ಎಸ್. ಸಾಕೇತರಾಮನ್, ಮೈಸೂರು ಕಾರ್ತಿಕ್, ವಿಜಯ ನಟೇಶನ್, ಜಿ. ಗುರುಪ್ರಸನ್ನ, ಆಯೋಜನೆ: ಶ್ರೀರಾಮ ಸೇವಾ ಮಂಡಲಿ, ರಾಮನವಮಿ ಸೆಲೆಬ್ರೇಷನ್‌ ಟ್ರಸ್ಟ್, ಸ್ಥಳ: ಕೋಟೆ ಪ್ರೌಢಶಾಲೆ ಮೈದಾನ, ಚಾಮರಾಜಪೇಟೆ, ಸಂಜೆ 5ರಿಂದ

ಶ್ರೀರಾಮೋತ್ಸವ: ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ: ಗಾಯನ: ಎಚ್.ಜಿ. ಅಮೃತವರ್ಷಿಣಿ, ಪಿಟೀಲು: ವೆಂಕಟೇಶ್, ಮೃದಂಗ: ಜಿ.ಎಸ್. ನಾಗರಾಜ್, ಆಯೋಜನೆ ಹಾಗೂ ಸ್ಥಳ: ಜಯರಾಮ ಸೇವಾ ಮಂಡಳಿ, 1ನೇ ಮುಖ್ಯರಸ್ತೆ, 8ನೇ ಬಡಾವಣೆ, ಜಯನಗರ, ಸಂಜೆ 6.30

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT