ಬೆಂಗಳೂರು ಹಬ್ಬದ ಭಾಗವಾಗಿ ಊಟ, ಆಟ, ಪಾಠ, ಡೇಟಾ: ಆಯೋಜನೆ ಹಾಗೂ ಸ್ಥಳ: ನ್ಯಾಷನಲ್ ಗ್ಯಾಲರಿ ಆಫ್ ಮಾಡರ್ನ್ ಆರ್ಟ್ (ಎನ್ಜಿಎಂಎ), ಬೆಳಿಗ್ಗೆ 10

ಕ್ಷೀರ ಸಂಜೀವಿನಿ ಯೋಜನೆಯ ದಶಮಾನೋತ್ಸವ ಪ್ರಯುಕ್ತ ಪ್ರಗತಿಪರ ಮಹಿಳಾ ಹೈನುಗಾರರ ಸಮಾವೇಶ ಮತ್ತು ತಾಂತ್ರಿಕ ವಿಚಾರಗೋಷ್ಠಿ: ಬೆಳಿಗ್ಗೆ 10ರಿಂದ ವಿವಿಧ ವಿಷಯಗಳ ಮೇಲೆ ವಿಚಾರಗೋಷ್ಠಿ, ಮಧ್ಯಾಹ್ನ 3.30ಕ್ಕೆ ಸಮಾರೋಪ ಸಮಾರಂಭ: ಉದ್ಘಾಟನೆ: ಸಿದ್ದರಾಮಯ್ಯ, ಪ್ರಗತಿಪರ ಮಹಿಳಾ ಹೈನುಗಾರರಿಗೆ ಸನ್ಮಾನ: ಡಿ.ಕೆ. ಶಿವಕುಮಾರ್, ಕಿರುಚಿತ್ರ ಬಿಡುಗಡೆ: ಶರಣಪ್ರಕಾಶ ಪಾಟೀಲ, ಕೃಷ್ಣ ಬೈರೇಗೌಡ, ಅಧ್ಯಕ್ಷತೆ: ಕೆ.ವೆಂಕಟೇಶ್, ಆಯೋಜನೆ: ಕೆಎಂಎಫ್, ಸಂಜೀವಿನಿ–ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ, ರಾಜ್ಯದ ಎಲ್ಲ ಜಿಲ್ಲಾ ಸಹಕಾರ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ, ಸ್ಥಳ: ಡಾ.ಬಾಬು ರಾಜೇಂದ್ರ ಪ್ರಸಾದ್ ಅಂತರರಾಷ್ಟ್ರೀಯ ಸಮ್ಮೇಳನ ಕೇಂದ್ರ, ಜಿಕೆವಿಕೆ

‘ಉದ್ಯೋಗ ಖಾತರಿ ಧ್ವಂಸದ ವಿಬಿ ಜಿ ರಾಮ್–ಜಿ ಕಾನೂನಿನ ಅಪಾಯ ಮತ್ತು ಮುನ್ನೆಚ್ಚರಿಕೆ’ ರಾಜ್ಯಮಟ್ಟದ ವಿಚಾರ ಸಂಕಿರಣ: ಆಶಯ ನುಡಿ: ಎಸ್.ಜಿ. ಸಿದ್ಧರಾಮಯ್ಯ, ಭಾಗವಹಿಸುವವರು: ಕೆ.ಪಿ. ಸುರೇಶ್, ಶಾರದಾ ಗೋಪಾಲ, ದೇವಿ, ರೇಣುಕಾ, ಪುಟ್ಟಮಾದು, ಪರಶುರಾಮ್, ಮಹಾಂತೇಶ್, ಗುತ್ತೆಮ್ಮ ಸುಣಗಾರ್, ಕೆ.ಮಂಜುನಾಥ್, ಪ್ರಕಾಶ್ ಕಮ್ಮರಡಿ, ಚುಕ್ಕಿ ನಂಜುಂಡಸ್ವಾಮಿ, ವೀರಸಂಗಯ್ಯ, ಇಂಧೂದರ ಹೊನ್ನಾಪುರ, ಟಿ.ಯಶವಂತ್, ಸಿರಿಮನೆ ನಾಗರಾಜ್, ಜಿ.ಬಿ. ಶಿವರಾಜು, ಮೈತ್ರೇಯಿ ಕೃಷ್ಣನ್, ಬಿ.ಆರ್.ಪಾಟೀಲ, ಆಯೋಜನೆ: ಮನರೇಗಾ ರಕ್ಷಣಾ ಒಕ್ಕೂಟ–ಕರ್ನಾಟಕ, ಸ್ಥಳ: ಗಾಂಧಿಭವನ, ಕುಮಾರಕೃಪಾ ರಸ್ತೆ, ಬೆಳಿಗ್ಗೆ 10.30

ವಾರ್ಷಿಕ ಸಮಾರಂಭ: ಎಂ.ವಿ.ಷಡಕ್ಷರಿ ಅವರು ರಚಿಸಿರುವ ‘ಮರಳಿ ಗೂಡಿಗೆ’ ಪುಸ್ತಕ ಬಿಡುಗಡೆ ಹಾಗೂ ಪ್ರಶಸ್ತಿ ಪ್ರದಾನ, ಉದ್ಘಾಟನೆ: ಸತ್ಯಾನಂದ ಪಾತ್ರೋಟ, ಅಧ್ಯಕ್ಷತೆ: ಮನು ಬಳಿಗಾರ್, ಆಯೋಜನೆ: ಕಲ್ಪತರು ಸಾಹಿತ್ಯ ಕಲಾ ಟ್ರಸ್ಟ್, ಸ್ಥಳ: ಕೃಷ್ಣರಾಜ ಪರಿಷತ್ತಿನ ಮಂದಿರ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಮಧ್ಯಾಹ್ನ 2.30

ರಾಜ್ಯಮಟ್ಟದ ಐದು ದಿನಗಳ ಜಾನಪದ ನಾಟಕಗಳ ಉತ್ಸವ: ಉಪನ್ಯಾಸ: ದರ್ಶಿನಿ ಎನ್., ರೇಖಾ, ಅಮರೇಶ್ವರ ವಿಜಯ ನಾಟಕ ಮಂಡಳಿಯಿಂದ ‘ಸಾಲದ ಮಗು’ ನಾಟಕ ಪ್ರದರ್ಶನ, ಆಯೋಜನೆ: ನಾಟ್ಯ ಸರಸ್ವತಿ ಶಾಂತಲಾ ಕನ್ನಡ ಕಲಾ ಸಂಘ, ಸ್ಥಳ: ಗಂಗಮ್ಮ ಪಟೇಲ್ ಮುದ್ದಭೈರಪ್ಪ ಸಭಾಂಗಣ, ನ್ಯೂ ಮಂಜುಳ ಪಬ್ಲಿಕ್ ಸ್ಕೂಲ್ ಸಮುಚ್ಚಯ, ಗೃಹಲಕ್ಷ್ಮಿ ಬಡಾವಣೆ, ನೆಲಗದರನಹಳ್ಳಿ, ಮಧ್ಯಾಹ್ನ 1

ಗಣರಾಜ್ಯೋತ್ಸವ ಫಲಪುಷ್ಪ ಪ್ರದರ್ಶನದ ಪ್ರಯುಕ್ತ ಇಕೆಬಾನ, ಪುಷ್ಪಭಾರತಿ, ಪುಷ್ಪ ರಂಗೋಲಿ, ತರಕಾರಿ ಕೆತ್ತನೆ, ಡಚ್ ಹೂವಿನ ಜೋಡಣೆ, ಥಾಯ್ ಆರ್ಟ್, ಜಾನೂರು ಮತ್ತು ಬೋನ್ಸಾಯ್ ಗಿಡಗಳ ಪ್ರದರ್ಶನದ ಉದ್ಘಾಟನೆ: ಕೆ.ಪಿ. ಸುಶ್ಮಿತಾ, ಕೆ.ಪಿ.ಈಶಾನ್ಯೆ, ಉಪಸ್ಥಿತಿ: ವೈ.ಎಸ್.ಪಾಟೀಲ, ಎಂ.ಜಗದೀಶ್, ಆಯೋಜನೆ: ತೋಟಗಾರಿಕೆ ಇಲಾಖೆ, ಸ್ಥಳ: ತೋಟಗಾರಿಕೆ ಮಾಹಿತಿ ಕೇಂದ್ರ, ಲಾಲ್ಬಾಗ್, ಮಧ್ಯಾಹ್ನ 1

ಮನೆಯಂಗಳದಲ್ಲಿ ಮಾತುಕತೆ: ತಿಂಗಳ ಅತಿಥಿ: ಎಚ್. ಜನಾರ್ದನ್ (ಜನ್ನಿ), ಉಪಸ್ಥಿತಿ: ಕೆ.ಎಂ.ಗಾಯಿತ್ರಿ, ಆಯೋಜನೆ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಜೆ.ಸಿ.ರಸ್ತೆ, ಮಧ್ಯಾಹ್ನ 3

‘ಸೀತಾಪಹಾರ’ ಯಕ್ಷಗಾನ ತಾಳಮದ್ದಳೆ: ಹಿಮ್ಮೇಳ: ಬಾಲಕೃಷ್ಣ ಹಿಳ್ಳೋಡಿ, ನಂದನ್ ಹೆಗಡೆ ದಂಟಕಲ್, ಆಗ್ನೇಯ ಭಟ್ ಕ್ಯಾಸನೂರು, ನಾರಾಯಣ ಮೂರ್ತಿ ಹೊಸಬಾಳೆ, ಮಿತ್ರ ಮಧ್ಯಸ್ಥ, ಮುಮ್ಮೇಳ: ಶಶಾಂಕ್ ಆರ್ನಾಡಿ, ಮಿತ್ರ ಮಧ್ಯಸ್ಥ, ರವಿ ಐತುಮನೆ, ಚಂದನ್ ಕಲಾಹಂಸ, ಆನಂದ್ ಶೀಗೇಹಳ್ಳಿ, ಅಕ್ಷಯ್ ಹೆಗಡೆ ಹೂಡ್ಲಮನೆ, ಆಯೋಜನೆ: ನಿರ್ಮಾಣ್ ಯಕ್ಷಬಳಗ, ಸ್ಥಳ: ಸಂಕಷ್ಟಹರ ಗಣಪತಿ ದೇವಸ್ಥಾನ, ಹಂಪಿನಗರ, ಸಂಜೆ 4

ಐತಿಹಾಸಿಕ ರತ್ನ ಎಸ್.ಶ್ರೀಕಂಠಯ್ಯ ಸ್ಮಾರಕ ದತ್ತಿ ಉಪನ್ಯಾಸ: ಕ್ಯಾಥರೀನ್ ಇ. ಕ್ಯಾಸ್ಡಾರ್ಫ್, ಆಯೋಜನೆ ಹಾಗೂ ಸ್ಥಳ: ದಿ ಮಿಥಿಕ್ ಸೊಸೈಟಿ, ನೃಪತುಂಗ ರಸ್ತೆ, ಸಂಜೆ 4

ಜೈನ ಸಾಹಿತ್ಯ ಸಿರಿ: ‘ಜನ್ನನ ಯಶೋಧರ ಚರಿತೆ: ಒಂದು ವಿಶ್ಲೇಷಣೆ’ ವಿಷಯದ ಬಗ್ಗೆ ಉಪನ್ಯಾಸ: ಶಾಂತಿನಾಥ ದಿಬ್ಬದ, ಅಧ್ಯಕ್ಷತೆ: ರತ್ನಾಕರ ಪಿ., ಉಪಸ್ಥಿತಿ: ಮಮತಾ ಕಾಂತರಾಜ್, ನಾಗಶ್ರೀ ಮುಪ್ಪಾನೆ, ಆಯೋಜನೆ: ಜೈನ್ ಮಿಲನ್ ಬೆಂಗಳೂರು ಸೆಂಟ್ರಲ್, ಚಕ್ರೇಶ್ವರಿ ಮಹಿಳಾ ಸಮಾಜ, ಸ್ಥಳ: ಚಕ್ರೇಶ್ವರಿ ಮಹಿಳಾ ಸಮಾಜ, ಆನೆಬಂಡೆ ರಸ್ತೆ, ಜಯನಗರ 3ನೇ ಬಡಾವಣೆ, ಸಂಜೆ 4.30

ಭರತನಾಟ್ಯ ರಂಗಪ್ರವೇಶ: ಸೋನಿಕಾ ಸತೀಶ್, ಆಯೋಜನೆ: ನಾಟ್ಯಾಂಜಲಿ ನೃತ್ಯ ಶಾಲೆ, ಸ್ಥಳ: ಡಾ.ಡಿ.ಪ್ರೇಮಚಂದ್ರ ಸಾಗರ್ ಸಭಾಂಗಣ, ಕುಮಾರಸ್ವಾಮಿ ಲೇಔಟ್, ಸಂಜೆ 5

ಬೆಂಗಳೂರು ಹಬ್ಬ: ಸಂಗೀತ ಕಾರ್ಯಕ್ರಮ, ಆಯೋಜನೆ: ಅನ್ ಬಾಕ್ಸಿಂಗ್ ಬಿಎಲ್ಆರ್, ಸ್ಥಳ: ಸ್ವಾತಂತ್ರ್ಯ ಉದ್ಯಾನ, ಸಂಜೆ 5.30

ಪಾವಗಡ ಪ್ರಕಾಶರಾವ್ ಅವರಿಂದ ಕವಿ ಲಕ್ಷ್ಮೀಶರ ‘ಜೈಮಿನಿ ಭಾರತ’ ಉಪನ್ಯಾಸ ಮಾಲಿಕೆ: ಅತಿಥಿಗಳು: ಕೆ.ಶ್ರೀಧರ್ ರಾವ್, ಎಸ್.ರಘುನಾಥ್, ಆಯೋಜನೆ: ಡಾ.ಪಾವಗಡ ಪ್ರಕಾಶರಾಯರ ಅಮೃತ ಮಹೋತ್ಸವ ಸಮಿತಿ, ಸ್ಥಳ: ಪತ್ತಿ ಸಭಾಂಗಣ, ಶ್ರೀರಾಮಮಂದಿರ, ಎನ್.ಆರ್. ಕಾಲೊನಿ, ಸಂಜೆ 5.45

ಮೃದಂಗ ವಿದ್ವಾನ್ ಬೆಂಗಳೂರು ರಾಮನಾಥ್ ಸ್ಮರಣಾರ್ಥ ಕರ್ನಾಟಕ ಶಾಸ್ತ್ರೀಯ ಸಂಗೀತ ಕಛೇರಿ: ಗಾಯನ: ಲಾವಣ್ಯ ಕೃಷ್ಣಮೂರ್ತಿ, ಪಿಟೀಲು: ಕಾರ್ತಿಕೇಯ ರಾಮಚಂದ್ರ, ಮೃದಂಗ: ಫಣೀಂದ್ರ ಭಾಸ್ಕರ್, ಘಟ: ಸ್ಕಂದ ಮಂಜುನಾಥ, ಆಯೋಜನೆ: ವಿದ್ವಾನ್ ಶ್ರೀ ಕೆ.ಎಸ್. ಕೃಷ್ಣಮೂರ್ತಿ ಗುರುವಂದನಾ ಸಮಿತಿ ಟ್ರಸ್ಟ್, ಸ್ಥಳ: ಜಯಮಾರುತಿ ಸೇವಾ ಸಮಿತಿ, ಕಮಲಾನಗರ ಮುಖ್ಯರಸ್ತೆ, ಬಸವೇಶ್ವರನಗರ, ಸಂಜೆ 6.15

ಸಿರಿಕಲಾ ಮಹಿಳಾ ಯಕ್ಷೋತ್ಸವ: ‘ವೀರ ಅಭಿಮನ್ಯು’ ಯಕ್ಷಗಾನ ಪ್ರದರ್ಶನ, ಅತಿಥಿಗಳು: ಚಂದ್ರಶೇಖರ್ ಹೆಬ್ಬಾರ್, ಆನಗಳ್ಳಿ ಕರುಣಾಕರ ಹೆಗ್ಡೆ, ದೀಪಕ್ ಶೆಟ್ಟಿ, ಎಂ.ಆರ್. ಭಟ್, ಪಿ.ಸಿ.ರಾವ್, ಅಮರನಾಥ ಶೆಟ್ಟಿ, ಅಂಪಾರು ದಿನೇಶ್ ವೈದ್ಯ, ರಾಜೇಶ್ ಶೆಟ್ಟಿ ಕುತ್ಯಾರು, ಶ್ಯಾಮಸುಂದರ ಹೆಗಡೆ, ರಾಘವೇಂದ್ರ ಹತ್ವಾರ್, ಆಯೋಜನೆ: ಸಿರಿಕಲಾ ಮೇಳ, ಸ್ಥಳ: ನಯನ ಸಭಾಂಗಣ, ಕನ್ನಡ ಭವನ, ಸಂಜೆ 6.30

ಪುರಂದರದಾಸರ ಆರಾಧನಾ ಸಂಗೀತೋತ್ಸವ: ಸಾನ್ನಿಧ್ಯ: ಸುವಿದ್ಯೇಂದ್ರತೀರ್ಥ ಸ್ವಾಮೀಜಿ, ಅತಿಥಿಗಳು: ಗುತ್ತಲ್ ರಂಗಚಾರ್, ಸತ್ಯಧ್ಯಾನಾಚಾರ್ ಕಟ್ಟಿ, ವಿದ್ಯಾಧೀಶಾಚಾರ್ಯ ಗುತ್ತಲ್, ಮುದ್ದುಮೋಹನ್, ಎಂ.ಆರ್.ವಿ. ಪ್ರಸಾದ್, ‘ಮಧ್ವ ಪುರಂದರ ಪ್ರಶಸ್ತಿ’ ಪ್ರದಾನ: ಕೃಷ್ಣ ಕೊಲ್ಹಾರ ಕುಲಕರ್ಣಿ, ‘ಹರಿದಾಸ ಅನುಗ್ರಹ ಪ್ರಶಸ್ತಿ’ ಪ್ರದಾನ: ಸ್ವಾಮಿರಾವ್ ಕುಲಕರ್ಣಿ, ರವೀಂದ್ರ ಕುಷ್ಠಗಿ, ರಾಘವೇಂದ್ರ ಗಣಪತಿ, ಆಯೋಜನೆ: ಶ್ರೀನಿವಾಸ ಉತ್ಸವ ಬಳಗ, ಸ್ಥಳ: ಪುರಂದರದಾಸರ ಬೃಹತ್ ಶಿಲಾವಿಗ್ರಹ ಸನ್ನಿಧಾನ, ದಿಗ್ವಿಜಯ ಲಕ್ಷ್ಮೀನರಸಿಂಹ ದೇವಸ್ಥಾನದ ಆವರಣ, ಉತ್ತರಾದಿಮಠ, ಬಸವನಗುಡಿ, ಸಂಜೆ 6.30

ಬೆಂಗಳೂರು ಹಬ್ಬ: ಏಕವ್ಯಕ್ತಿ ಗಿಟಾರ್ ಕಾರ್ಯಕ್ರಮ, ಆಯೋಜನೆ ಹಾಗೂ ಸ್ಥಳ: ಇಂಡಿಯನ್ ಹೆರಿಟೇಜ್ ಅಕಾಡೆಮಿ, ಕೋರಮಂಗಲ, ಸಂಜೆ 6.30

ತಿಂಗಳ ನಾಟಕ ಸಂಭ್ರಮ: ಅತಿಥಿ: ಜಫ್ನ, ಅಧ್ಯಕ್ಷತೆ: ಕೆ.ವಿ. ನಾಗರಾಜಮೂರ್ತಿ, ಮಹಾದೇವ ಹಡಪದ ಅವರ ನಿರ್ದೇಶನದಲ್ಲಿ ‘ಗುಡಿಯ ನೋಡಿರಣ್ಣ’ ನಾಟಕ ಪ್ರದರ್ಶನ, ಆಯೋಜನೆ: ಕರ್ನಾಟಕ ನಾಟಕ ಅಕಾಡೆಮಿ, ಸ್ಥಳ: ಸಮುಚ್ಚಯ ಭವನ, ಕಲಾಗ್ರಾಮ, ಮಲ್ಲತ್ತಹಳ್ಳಿ, ಸಂಜೆ 6.30

ಗಾಯನ ಮತ್ತು ನೃತ್ಯ: ದಾಸರ ಪದಗಳ ಗಾಯನ: ಅಪ್ರಮೇಯ, ಧೃತಿ ಆತ್ರೇಯ, ನೃತ್ಯ ಪ್ರದರ್ಶನ: ಧನ್ವಿ ಆತ್ರೇಯ, ವಾದ್ಯ ಸಹಕಾರ: ಟಿ.ಎಸ್. ರಮೇಶ್, ಬಿ.ಆರ್. ಪ್ರಕಾಶ್, ಆಯೋಜನೆ: ರಾಘವೇಂದ್ರ ಸೇವಾ ಸಮಿತಿ, ಸ್ಥಳ: ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಮಲ್ಲೇಶ್ವರ, ಸಂಜೆ 6.30

ಸಾಹಿತ್ಯ, ಸಾಂಸ್ಕೃತಿಕ, ಶೈಕ್ಷಣಿಕ ಸೇರಿ ವಿವಿಧ ಕಾರ್ಯಕ್ರಮಗಳ ವಿವರಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್ಗೆ (ಸಂಜೆ 6 ಗಂಟೆ ಒಳಗೆ) ಕಳುಹಿಸಿ

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.