ಸನ್ಮಾನ ಕಾರ್ಯಕ್ರಮ, ವಿಶೇಷ ಉಪನ್ಯಾಸ: ಶಶಿಧರ ಶೆಟ್ಟಿ, ಅಧ್ಯಕ್ಷತೆ: ಜಯಕರ ಎಸ್.ಎಂ., ಉಪಸ್ಥಿತಿ: ಎನ್. ದಶರಥ್, ಸತೀಶ್ ಗೌಡ ಎನ್., ಆಯೋಜನೆ: ಬೆಂಗಳೂರು ವಿಶ್ವವಿದ್ಯಾಲಯದ ಕಾನೂನು ಕಾಲೇಜು ಮತ್ತು ಕಾನೂನು ಅಧ್ಯಯನ ವಿಭಾಗ, ಸ್ಥಳ: ವಿ.ಬಿ. ಕುಟಿನ್ಹೂ ಒಳಾಂಗಣ ಸಭಾಂಗಣ, ಜ್ಞಾನಭಾರತಿ ಆವರಣ, ಬೆಳಿಗ್ಗೆ 10

ಶನೈಶ್ಚರ ಸ್ವಾಮಿ ಜಯಂತಿ: ಮಹಾ ಬ್ರಹ್ಮ ಕಳಶ ಸ್ಥಾಪನೆ ಹಾಗೂ ಮಹಾ ಕುಂಭಾಭಿಷೇಕ, ಸಾನಿಧ್ಯ: ಆನಂದ ಗುರೂಜಿ, ಅತಿಥಿ: ದಿನೇಶ್ ಗುಂಡೂರಾವ್, ಆಯೋಜನೆ ಮತ್ತು ಸ್ಥಳ: ಶನಿದೇವರ ದೇವಾಲಯ ಮತ್ತು ಶ್ರೀರಾಮ ಕೃಷ್ಣ ಭಜನಾ ಮಂದಿರ, 2ನೇ ಅಡ್ಡರಸ್ತೆ, ಮುನೇಶ್ವರ ಬ್ಲಾಕ್, ಪ್ಯಾಲೇಸ್ ಗುಟ್ಟಹಳ್ಳಿ, ಬೆಳಿಗ್ಗೆ 11

‘ಉತ್ತರದ ಪ್ರಾಚೀನ ಸಾಮ್ರಾಜ್ಯಗಳಿಗೆ ಕನ್ನಡಿಗರ ಕೊಡುಗೆ’ ಕುರಿತು ಉಪನ್ಯಾಸ: ಪ್ರವೀಣ್ ಕುಮಾರ್.ಕೆ., ಅತಿಥಿ: ಎಂ.ಸಿ. ನರೇಂದ್ರ, ಅಧ್ಯಕ್ಷತೆ: ಜಗದೀಶ ರೆಡ್ಡಿ, ಆಯೋಜನೆ ಮತ್ತು ಸ್ಥಳ: ಕನ್ನಡ ಯುವಜನ ಸಂಘದ ಸಭಾಂಗಣ, ಹೊಂಬೇಗೌಡನಗರ, ಸಂಜೆ 6.30

ಹರಿನಾಮ ಸಂಕೀರ್ತನೆ: ಗಾಯನ: ಅಹಿಕಾ ನಾಗದೀಪ್ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, 1ನೇ ಮುಖ್ಯರಸ್ತೆ, ಪವಮಾನಪುರ, ಸಂಜೆ 7

ದಾಸರ ಪದಗಳ ಗಾಯನ: ಲಾವಣ್ಯ ವೆಂಕಟೇಶ್ ಮತ್ತು ತಂಡ, ಆಯೋಜನೆ ಮತ್ತು ಸ್ಥಳ: ನಂಜನಗೂಡು ರಾಘವೇಂದ್ರ ಸ್ವಾಮಿ ಮಠ, 11ನೇ ಮುಖ್ಯರಸ್ತೆ, ಜಯನಗರ 5ನೇ ಬಡಾವಣೆ, ಸಂಜೆ 7.30

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ)ಕಳುಹಿಸಿ.

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.