ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ, ಎಂ. ವೆಂಕಟಸ್ವಾಮಿ 70 ಸಂಭ್ರಮೋತ್ಸವ, ಪರಿವರ್ತನಾ ಸಮಾವೇಶ: ಸಾನ್ನಿಧ್ಯ: ಭಿಕ್ಕುಣಿ ಬುದ್ಧಮ್ಮ, ಉದ್ಘಾಟನೆ: ಬಿ.ಟಿ. ಲಲಿತಾನಾಯಕ್, ಭಾಷಣ: ಹಂ.ಪ. ನಾಗರಾಜಯ್ಯ, ‘ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರಶಸ್ತಿ ಪುರಸ್ಕೃತರು: ಇಂದಿರಾ ಕೃಷ್ಣಪ್ಪ, ‘ಸಾಮಾಜಿಕ ನ್ಯಾಯ ಪರಿವರ್ತನೆಯ ಪ್ರವರ್ತಕ’ ಪುಸ್ತಕ ಬಿಡುಗಡೆ: ಧರಣಿದೇವಿ ಮಾಲಗತ್ತಿ, ಅಧ್ಯಕ್ಷತೆ: ಎಂ. ವೆಂಕಟಸ್ವಾಮಿ, ಆಯೋಜನೆ: ಸಮತಾ ಸೈನಿಕ ದಳ, ಸ್ಥಳ: ನಾಗಸೇನ ಬುದ್ಧ ವಿಹಾರದ ಮೈದಾನ, ಸದಾಶಿವನಗರ, ಬೆಳಿಗ್ಗೆ 11.30

ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ: ‘ನಾಲ್ವಡಿಯವರ ಮಾದರಿ ಆಡಳಿತ’ ಕುರಿತು ಉಪನ್ಯಾಸ: ಎಂ. ನಾರಾಯಣಸ್ವಾಮಿ, ಆಯೋಜನೆ ಮತ್ತು ಸ್ಥಳ: ಪಶುವೈದ್ಯಕೀಯ ಮಹಾವಿದ್ಯಾಲಯ, ಹೆಬ್ಬಾಳ, ಮಧ್ಯಾಹ್ನ 2.30

ನಾಲ್ವಡಿ ಕೃಷ್ಣರಾಜ ಒಡೆಯರ್ ಜಯಂತಿ: ಉದ್ಘಾಟನೆ: ಟಿ.ಆರ್. ಅನಂತರಾಮು, ಅಧ್ಯಕ್ಷತೆ: ಮಹೇಶ ಜೋಶಿ, ‘ನಾಲ್ವಡಿ ಕೃಷ್ಣರಾಜ ಒಡೆಯರ್’ ಕುರಿತು ಉಪನ್ಯಾಸ: ಧರ್ಮೇಂದ್ರ ಕುಮಾರ್, ಆಯೋಜನೆ ಮತ್ತು ಸ್ಥಳ: ಶ್ರೀಕೃಷ್ಣರಾಜ ಪರಿಷತ್ತಿನ ಮಂದಿರ, ಕನ್ನಡ ಸಾಹಿತ್ಯ ಪರಿಷತ್ತು, ಚಾಮರಾಜಪೇಟೆ, ಸಂಜೆ 5

ರಾಜರ್ಷಿ ಕೃಷ್ಣರಾಜ ಒಡೆಯರ್ ಸ್ಮರಣೆ: ನುಡಿ ನಮನ: ವಿ. ಅನುರಾಧ, ಎಲ್. ವೆಂಕಟಪ್ಪ, ಅಧ್ಯಕ್ಷತೆ: ಶ್ರೀರಾಮೇಗೌಡ, ಆಯೋಜನೆ ಮತ್ತು ಸ್ಥಳ: ಉದಯಭಾನು ಕಲಾಸಂಘ, ಕೆಂಪೇಗೌಡನಗರ, ಸಂಜೆ 6

‘ಶ್ರೀಮದ್ಭಾಗವತ’ ಪ್ರವಚನ: ರಾಮವಿಠಲಾಚಾರ್ಯ, ಆಯೋಜನೆ: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್, ಸ್ಥಳ: ಬಾಲಸುಬ್ರಹ್ಮಣ್ಯಸ್ವಾಮಿ ದೇವಸ್ಥಾನ, 10ನೇ ಮುಖ್ಯರಸ್ತೆ, ಡಿ ಬ್ಲಾಕ್, 2ನೇ ಹಂತ, ರಾಜಾಜಿನಗರ, ಸಂಜೆ 7

ಸಾಹಿತ್ಯ, ಸಾಂಸ್ಕೃತಿಕ ಸೇರಿ ವಿವಿಧ ಪ್ರಕಾರಗಳ ಕಾರ್ಯಕ್ರಮಗಳ ಆಮಂತ್ರಣ ಪತ್ರಿಕೆಗಳನ್ನು ‘ನಗರದಲ್ಲಿ ಇಂದು’ ಅಂಕಣದಲ್ಲಿ ಪ್ರಕಟಿಸಲು ಈ ಕೆಳಗಿನ ಇ–ಮೇಲ್‌ಗೆ (ಸಂಜೆ 6 ಗಂಟೆ ಒಳಗೆ)ಕಳುಹಿಸಿ.

nagaradalli_indu@prajavani.co.in

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.