ಪ್ರಥಮ ಪಿಯು ದಾಖಲಾತಿ 11ರವರೆಗೆ ವಿಸ್ತರಣೆ

7

ಪ್ರಥಮ ಪಿಯು ದಾಖಲಾತಿ 11ರವರೆಗೆ ವಿಸ್ತರಣೆ

Published:
Updated:

ಬೆಂಗಳೂರು: ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆ ಹಾಗೂ ಮರುಮೌಲ್ಯಮಾಪನದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ದಂಡಶುಲ್ಕವಿಲ್ಲದೆ ಪ್ರಥಮ ಪಿಯು ತರಗತಿಗಳಿಗೆ ದಾಖಲಾಗಲು ಇದೇ 11ರವರೆಗೆ ಅವಕಾಶ ಕಲ್ಪಿಸಲಾಗಿದೆ.

ಎರಡು ದಿನಗಳ ಹಿಂದಷ್ಟೇ ಮರುಮೌಲ್ಯಮಾಪನದ ಫಲಿತಾಂಶ ಬಂದಿದ್ದು, ಅವರ ದಾಖಲಾತಿಗಾಗಿ ಪಿಯು ಇಲಾಖೆ ದಿನಾಂಕವನ್ನು ವಿಸ್ತರಿಸಿದೆ. ಜೊತೆಗೆ ಈ ದಿನಾಂಕಗಳಲ್ಲಿ ದಾಖಲಾಗುವ ವಿದ್ಯಾರ್ಥಿಗಳಿಂದ ಶೇ 75ರಷ್ಟು ಹಾಜರಾತಿಯನ್ನು ಪಡೆಯುವ ಬಗ್ಗೆ ಅವರಿಂದ ಕಡ್ಡಾಯವಾಗಿ ಮುಚ್ಚಳಿಕೆಯನ್ನು ಪಡೆದು ದಾಖಲಾತಿ ನೀಡಬೇಕು ಎಂದು ಇಲಾಖೆ ಸುತ್ತೋಲೆಯಲ್ಲಿ ತಿಳಿಸಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !