ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಹನಗಳ ತಾತ್ಕಾಲಿಕ ನೋಂದಣಿ ಅವಧಿ ವಿಸ್ತರಣೆ

Last Updated 12 ಜೂನ್ 2020, 5:42 IST
ಅಕ್ಷರ ಗಾತ್ರ

ಬೆಂಗಳೂರು: ವಾಹನಗಳ ತಾತ್ಕಾಲಿಕ ನೋಂದಣಿ ಅವಧಿಯನ್ನು ಜುಲೈ 31ರವರೆಗೆ ವಿಸ್ತರಿಸಿ ಸಾರಿಗೆ ಇಲಾಖೆ ಅಧಿಸೂಚನೆ ಹೊರಡಿಸಿದೆ.

‘ಕೋವಿಡ್‌–19 ಲಾಕ್‌ಡೌನ್ ಹಿನ್ನೆಲೆಯಲ್ಲಿ ವಿಶೇಷ ಪ್ರಕರಣ ಎಂದು ಪರಿಗಣಿಸಿ ಮಾರ್ಚ್ 24 ನಂತರ ತಾತ್ಕಾಲಿನ ನೋಂದಣಿ ಅವಧಿ ಮುಕ್ತಾಯಗೊಳ್ಳುವ ವಾಹನಗಳಿಗೆ ಸೀಮಿತವಾಗಿ ಅವಧಿ ವಿಸ್ತರಿಸಲಾಗಿದೆ’ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT