ಬುಧವಾರ, 1 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲಿ ದಾಖಲೆ: ಯುವಕ ಬಂಧನ

Last Updated 23 ಡಿಸೆಂಬರ್ 2021, 19:45 IST
ಅಕ್ಷರ ಗಾತ್ರ

ಬೆಂಗಳೂರು: ನಕಲಿ ದಾಖಲೆಗಳನ್ನು ಬಳಸಿ ಲಂಡನ್‌ಗೆ ಪ್ರಯಾಣ ಬೆಳೆಸಲು ಮುಂದಾಗಿದ್ದ ಕೇರಳದ ಯುವಕನನ್ನು ವಲಸೆ ಅಧಿಕಾರಿಗಳು ನಗರದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ.

ವಯನಾಡು ನಿವಾಸಿ ಸೊಜು ತಜಾಟಿವೆಟ್ಟಿಲ್‌ ಶಾಜಿ (22) ಬಂಧಿತ.

‘ವಲಸೆ ಅಧಿಕಾರಿಗಳು ಆರೋಪಿಯ ಪದವಿ ಅಂಕಪಟ್ಟಿ ಸೇರಿದಂತೆ ಇತರ ದಾಖಲೆಗಳನ್ನು ಪರಿಶೀಲಿಸಿದಾಗ ಅವು ನಕಲಿ ಎಂಬುದು ಗೊತ್ತಾಗಿದೆ. ಈ ಸಂಬಂಧ ವಿಚಾರಿಸಿದಾಗ ಆತ ಸತ್ಯ ಬಾಯ್ಬಿಟ್ಟಿದ್ದಾನೆ. ನಗರದಲ್ಲಿ ನೆಲೆಸಿರುವ ಅನುರಾಗ್‌ ಎಂಬಾತ ತನಗೆ ನಕಲಿ ದಾಖಲೆಗಳನ್ನು ಸೃಷ್ಟಿಸಿಕೊಟ್ಟಿದ್ದಾಗಿ ಒಪ್ಪಿಕೊಂಡಿದ್ದಾನೆ’ ಎಂದು ಪೊಲೀಸರು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT