ಸೋಮವಾರ, 8 ಸೆಪ್ಟೆಂಬರ್ 2025
×
ADVERTISEMENT
ADVERTISEMENT

ರಾಜ್ಯದಲ್ಲಿ ನಕಲಿ ವೈದ್ಯರ ಜಾಲ ಸಕ್ರಿಯ: ಅರ್ಹತೆ ಹೊಂದಿರದ 256 ಮಂದಿ ಪತ್ತೆ

Published : 7 ಸೆಪ್ಟೆಂಬರ್ 2025, 23:20 IST
Last Updated : 7 ಸೆಪ್ಟೆಂಬರ್ 2025, 23:20 IST
ಫಾಲೋ ಮಾಡಿ
Comments
ನಕಲಿ ವೈದ್ಯರ ಹಾವಳಿಗೆ ಕಡಿವಾಣ ಹಾಕಲು ಕಠಿಣ ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾಮಟ್ಟದಲ್ಲಿಯೂ ಸಮಿತಿ ರಚಿಸಿ ನಕಲಿ ವೈದ್ಯರ ವಿರುದ್ಧ ಕಾರ್ಯಾಚರಣೆ ನಡೆಸಲಾಗುತ್ತಿದೆ
ದಿನೇಶ್ ಗುಂಡೂರಾವ್, ಆರೋಗ್ಯ ಸಚಿವ
ನಕಲಿ ವೈದ್ಯರು ರೋಗಿಗಳ ಜೀವದ ಜತೆಗೆ ಆಟವಾಡುವ ಜತೆಗೆ ವೈದ್ಯರಿಗೂ ಕೆಟ್ಟ ಹೆಸರು ತರುತ್ತಾರೆ. ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು
ಡಾ.ಶ್ರೀನಿವಾಸ್ ಎಸ್. , ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ಶಾಖೆಯ ನಿಕಟಪೂರ್ವ ಅಧ್ಯಕ್ಷ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT