ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನಕಲಿ ಮಾಸ್ಕ್; ಆರೋಪಿ ಬಂಧನ

Last Updated 26 ಜೂನ್ 2020, 6:18 IST
ಅಕ್ಷರ ಗಾತ್ರ

ಬೆಂಗಳೂರು: ನಗರದಲ್ಲಿ ನಕಲಿ ಮಾಸ್ಕ್‌ಗಳನ್ನು ಮಾರಾಟ ಮಾಡುತ್ತಿದ್ದ ಆರೋಪದಡಿ ರವಿನಾರಾಯಣ ಸ್ವಾಮಿ ಹಾಗೂ ಪಾರ್ವತೀಶ್ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

‘ಸ್ನೇಹಿತರಾಗಿರುವ ಆರೋಪಿಗಳು, ಪ್ರತಿಷ್ಠಿತ ಕಂಪನಿಗಳ ಹೆಸರಿನಲ್ಲಿ ನಕಲಿ ಮಾಸ್ಕ್‌ಗಳನ್ನು ಸಿದ್ಧಪಡಿಸಿ ಮಾರಾಟ ಮಾಡುತ್ತಿದ್ದರು. ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದರು’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT