ಶನಿವಾರ, ಡಿಸೆಂಬರ್ 5, 2020
25 °C
ಆರೋಪಿಗಳಿಂದ ₹77 ಸಾವಿರ ಮೌಲ್ಯದ ನಕಲಿ ನೋಟುಗಳ ವಶ

ನಕಲಿ ನೋಟು ಚಲಾವಣೆ: ಮೂವರ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಕಲೇಶಪುರ: ನಕಲಿ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ತಂಡವೊಂದನ್ನು ಪತ್ತೆ ಮಾಡಿರುವ ಪಟ್ಟಣ ಠಾಣೆ ಪೊಲೀಸರು, ಮೂವರು ಆರೋಪಿಗಳನ್ನು ಮಂಗಳವಾರ ಬಂಧಿಸಿದ್ದಾರೆ.

ಬೆಂಗಳೂರಿನ ಚಾಮರಾಜಪೇಟೆ ನಿವಾಸಿಗಳು ಎಂದು ಹೇಳಿಕೊಂಡಿರುವ ಅಜಯ್‌, ಥಾಮಸ್ ಹಾಗೂ ಶಾಂತಿಕುಮಾರಿ ಬಂಧಿತರು. ಕೃತ್ಯಕ್ಕೆ ಬಳಸಿದ್ದ ಕಾರು ಹಾಗೂ ₹ 200, 500 ಹಾಗೂ 2,000 ಮುಖಬೆಲೆಯ ₹ 77 ಸಾವಿರ ಮೌಲ್ಯದ ನಕಲಿ ನೋಟುಗಳನ್ನು ವಶಕ್ಕೆ ಪಡೆದಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.