ಬುಧವಾರ, ಜನವರಿ 29, 2020
24 °C

512 ಖೋಟಾ ನೋಟುಗಳು ಪತ್ತೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಹಾಸನದಲ್ಲಿರುವ ಕಾರ್ಪೊರೇಷನ್‌ ಬ್ಯಾಂಕಿನ ಕರೆನ್ಸಿ ಚೆಸ್ಟ್‌ ಸೇರಿ 31 ಕರೆನ್ಸಿ ಚೆಸ್ಟ್‌
ಗಳಿಂದ ನೃಪತುಂಗ ರಸ್ತೆಯಲ್ಲಿರುವ ಆರ್‌ಬಿಐ ಕಚೇರಿಗೆ ಬಂದ ಹಣದಲ್ಲಿ ₹ 100ರ ಮುಖಬೆಲೆಯ 512 ಖೋಟಾ ನೋಟುಗಳು ಪತ್ತೆಯಾಗಿವೆ. ಈ ಸಂಬಂಧ ಆರ್‌ಬಿಐ ಎಜಿಎಂ ಮಹೇಶ್ ಅವರು ಹಲಸೂರು ಗೇಟ್ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ದೂರು ಆಧರಿಸಿ 32 ಕರೆನ್ಸಿ ಚೆಸ್ಟ್‌ ಶಾಖೆಗಳ ಮ್ಯಾನೇಜರ್‌ಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು