ದುರುದ್ದೇಶದಿಂದ ಟ್ವಿಟ್ಟರ್ ನಲ್ಲಿ ನನ್ನ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ, ಸುಳ್ಳು ಮಾಹಿತಿ, ತಪ್ಪು ಸಂದೇಶ ರವಾನಿಸುತ್ತಿರುವುದು ನನ್ನ ಗಮನಕ್ಕೆ ಬಂದಿದ್ದು, ಇದರ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಸೈಬರ್ ಕ್ರೈಮ್ ಪೊಲೀಸರಿಗೆ ದೂರು ನೀಡಲಾಗಿದೆ. ಇಂತಹ ಕೀಳು ಪ್ರಯತ್ನಗಳ ವಿರುದ್ಧ ಎಲ್ಲರೂ ಎಚ್ಚರಿಕೆಯಿಂದಿರಬೇಕು.