ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆತ್ಮಹತ್ಯೆ ತಡೆಗಾಗಿ ಸೀಲಿಂಗ್ ಫ್ಯಾನ್‌ ತೆರವು

Last Updated 15 ಡಿಸೆಂಬರ್ 2021, 22:16 IST
ಅಕ್ಷರ ಗಾತ್ರ

ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಇತ್ತೀಚೆಗೆ ವಿದ್ಯಾರ್ಥಿಗಳ ಆತ್ಮಹತ್ಯೆ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದರ ತಡೆಗಾಗಿ ಆಡಳಿತ ಮಂಡಳಿ ಹಲವು ಮುಂಜಾಗ್ರತಾ ಕ್ರಮಗಳನ್ನು ಜಾರಿಗೆ ತಂದಿದೆ.

ವಿದ್ಯಾರ್ಥಿ–ವಿದ್ಯಾರ್ಥಿನಿಯರ ವಸತಿಗೃಹಗಳ ಕೊಠಡಿಗಳಲ್ಲಿ ಸೀಲಿಂಗ್ ಫ್ಯಾನ್ ಬಳಕೆಯನ್ನು ನಿಷೇಧಿಸಲಾಗಿದ್ದು, ಅದೇ ಜಾಗದಲ್ಲಿ ಗೋಡೆಯಲ್ಲಿ ಫ್ಯಾನ್ ಅಳವಡಿಸಲಾಗುತ್ತಿದೆ.

ವಸತಿಗೃಹಗಳ ಮಹಡಿ ಹಾಗೂ ಚಾವಣಿ ಬಳಿ ವಿದ್ಯಾರ್ಥಿಗಳು ಒಬ್ಬಂಟಿಯಾಗಿ ಹೋಗುವುದನ್ನೂ ನಿರ್ಬಂಧಿಸಲಾಗಿದೆ. ಈ ಬಗ್ಗೆ ವಿದ್ಯಾರ್ಥಿಗಳ ಪ್ರತಿನಿಧಿಗಳಿಗೆ ಆಡಳಿತ ಮಂಡಳಿಯು ಇ–ಮೇಲ್ ಕಳುಹಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT