ಮಂಗಳವಾರ, ಅಕ್ಟೋಬರ್ 20, 2020
23 °C

ರೈತರ ಬಂದ್‌ಗೆ ಬೆಂಬಲ: ಕಾಂಗ್ರೆಸ್‌ ಶಾಸಕ ರಾಮಲಿಂಗಾರೆಡ್ಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರೈತರ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ಶಾಸಕ ರಾಮಲಿಂಗಾರೆಡ್ಡಿ ಹೇಳಿದರು.

ಹಿಂದಿನಿಂದಲೂ ರೈತರ ಪರವೇ ಕಾಂಗ್ರೆಸ್ ನಿಂತಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಬಿಜೆಪಿಯವರು ರೈತರ ಬೆನ್ನಿಗೆ ಯಾವಾಗ ನಿಂತಿದ್ದಾರೆ. ವರು ರೈತರ ವಿರೋಧಿಗಳೇ ಹೊರತು ಪರವಲ್ಲ ಎಂದರು.

ಎಪಿಎಂಸಿ ತಿದ್ದುಪಡಿ ಕಾಯ್ದೆ, ಭೂ ಸುಧಾರಣಾ ಕಾಯ್ದೆಗಳನ್ನು ತರಲು ಹೊರಟಿದ್ದಾರೆ.. ದದರ ವಿರುದ್ಧವೇ  ಬಂದ್ ಕರೆ ನೀಡಲಾಗಿದೆ. ಶಾಂತಿಯುತ ಬಂದ್ ಗೆ ಸಂಪೂರ್ಣ ಬೆಂಬಲವಿದೆ ಎಂದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು