ಬುಧವಾರ, 22 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Video | ರೈಲು ತಡೆ: ಯಶವಂತಪುರ ರೈಲು ನಿಲ್ದಾಣದಲ್ಲಿ ರೈತರ ಪ್ರತಿಭಟನೆ

Last Updated 18 ಫೆಬ್ರುವರಿ 2021, 7:28 IST
ಅಕ್ಷರ ಗಾತ್ರ

ಕೇಂದ್ರ ಕೃಷಿ ಕಾಯ್ದೆ ವಿರೋಧಿಸಿ ಪ್ರತಿಭಟನೆಯನ್ನು ತೀವ್ರಗೊಳಿಸಲಿರುವ ರೈತ ಸಂಘಟನೆಗಳು ಗುರುವಾರ ನಾಲ್ಕು ತಾಸಿನ ರಾಷ್ಟ್ರವ್ಯಾಪ್ತಿ ರೈಲ್ ರೋಕೋ (ರೈಲು ತಡೆ) ಚಳವಳಿ ನಡೆಸುತ್ತಿವೆ. ಮಧ್ಯಾಹ್ನ 12ರಿಂದ ಸಂಜೆ 4ರ ವರೆಗೆ ರೈಲು ರೋಕೋ ಚಳವಳಿ ನಡೆಯಲಿದೆ. ಬೆಂಗಳೂರಿನ ಯಶವಂತಪುರ ರೈಲ್ವೆ ನಿಲ್ದಾಣದಲ್ಲಿ ಭದ್ರತೆ ಹೆಚ್ಚಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT