ಭಾನುವಾರ, ಮಾರ್ಚ್ 29, 2020
19 °C
ರೈತರಿಂದ ಪ್ರತಿಭಟನೆ

ರಾಗಿ ಖರೀದಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಜರಾಜೇಶ್ವರಿನಗರ: ರಾಗಿ ಖರೀದಿಗಾಗಿ ಉಗ್ರಾಣಕ್ಕೆ ಕರೆಯಿಸಿ ದಿನವಿಡೀ ಕಾಯುವಂತೆ ಮಾಡಿಯೂ ರಾಗಿ ಖರೀದಿಸದ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದರು.

ನಾಗದೇವನಹಳ್ಳಿಯ ರಾಗಿ ಖರೀದಿ ಕೇಂದ್ರದ ಸಮೀಪದ ಹೊರವರ್ತುಲ ರಸ್ತೆಗೆ ಅಡ್ಡಲಾಗಿ ರಾಗಿ ತುಂಬಿಕೊಂಡು ತರಲಾಗಿದ್ದ ಲಾರಿ, ಟ್ರ್ಯಾಕ್ಟರ್‌ಗಳನ್ನು ನಿಲ್ಲಿಸಿ ರೈತರು ಸೋಮವಾರ ಪ್ರತಿಭಟನೆ ನಡೆಸಿದರು. 

‘ಭಾನುವಾರ ರಾತ್ರಿ 8ಕ್ಕೆ ಬಂದು, ಸೋಮವಾರ ಸಂಜೆ 5ಗಂಟೆಯಾದರೂ ರಾಗಿ ಖರೀದಿಸಲಿಲ್ಲ. ಆಳುಗಳಿಲ್ಲವೆಂದು ಸಬೂಬು ಹೇಳಿದರು’ ಎಂದು ರೈತರು ಆಕ್ರೋಶ ವ್ಯಕ್ತಪಡಿಸಿದರು.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು