ಬುಧವಾರ, ಏಪ್ರಿಲ್ 1, 2020
19 °C

ಆಕಾಶವಾಣಿ ‘ಪರೀಕ್ಷಾ ಸಿದ್ಧತೆ’ ಕಾರ್ಯಕ್ರಮ ಪ್ರಸಾರಕ್ಕೆ ಸೂಚನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಆಕಾಶವಾಣಿಯಿಂದ ‘ಪರೀಕ್ಷಾ ಸಿದ್ಧತೆ’ ಬಾನುಲಿ ಪಾಠ ಕಾರ್ಯಕ್ರಮವನ್ನು ಮತ್ತೆ ಆರಂಭಿಸುವಂತೆ ಸರ್ವ ಶಿಕ್ಷಣ ಅಭಿಯಾನದ ಯೋಜನಾ ನಿರ್ದೇಶಕರಿಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.ಸುರೇಶ್‌ ಕುಮಾರ್ ಗುರುವಾರ ಸೂಚನೆ ನೀಡಿದ್ದಾರೆ.

‘ಪ್ರಜಾವಾಣಿ’ಯಲ್ಲಿ ಗುರುವಾರ ಈ ಸಂಬಂಧ ವರದಿ ಪ್ರಕಟವಾಗಿತ್ತು. ಶೀಘ್ರ ಅಧಿಕೃತ ಆದೇಶ ಹೊರಬೀಳಲಿದ್ದು, ಮಾರ್ಚ್‌ ತಿಂಗಳಲ್ಲಿ ಬಾನುಲಿ ಪ್ರಸಾರಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು