‘ಗ್ರೇಟರ್ ಬೆಂಗಳೂರು’: ನೀವೇನನ್ನುತ್ತೀರಿ?
ರಾಜ್ಯ ಸರ್ಕಾರ ‘ಗ್ರೇಟರ್ ಬೆಂಗಳೂರು ಆಡಳಿತ ಮಸೂದೆ– 2024’ ಮೂಲಕ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚಿಸಿ, ಅದರಡಿ ನಗರಪಾಲಿಕೆಗಳನ್ನು ರಚಿಸಲು ಮುಂದಾಗಿದೆ. ಈ ಬಗ್ಗೆ ನಿಮ್ಮ ಅನಿಸಿಕೆ, ಅಭಿಪ್ರಾಯಗಳನ್ನು ‘ಪ್ರಜಾವಾಣಿ’ಗೆ ಕಳುಹಿಸಬಹುದು. ನಿಮ್ಮ ಹೆಸರು, ವಿಳಾಸ ಹಾಗೂ ಭಾವಚಿತ್ರದೊಂದಿಗೆ ವಾಟ್ಸ್ ಆ್ಯಪ್‌ಗೆ ಕಳುಹಿಸಿ.
96060 38256