ಶನಿವಾರ, ಜನವರಿ 18, 2020
20 °C

ಕೆಪಿಟಿಸಿಎಲ್, ಬೆಸ್ಕಾಂ ವಿರುದ್ಧ ಎಫ್‌ಐಆರ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಿಬಿಎಂಪಿಯಿಂದ ಅನುಮತಿ ಪಡೆಯದೇ ರಸ್ತೆ ಅಗೆದು ಸಾರ್ವಜನಿಕರ ಆಸ್ತಿಗೆ ಹಾನಿಯುಂಟು ಮಾಡಿದ ಆರೋಪದಡಿ ಕೆಪಿಟಿಸಿಎಲ್ ಹಾಗೂ ಬೆಸ್ಕಾಂ ವಿರುದ್ಧ ಬಂಡೇಪಾಳ್ಯ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

‘ಬಿಬಿಎಂಪಿಯ ಎಚ್‌.ಎಸ್‌.ಆರ್ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಗಿರೀಶ್ ಶೆಟ್ಟಿ ಎಂಬುವರು ದೂರು ನೀಡಿದ್ದಾರೆ. ಕೆಪಿಟಿಸಿಎಲ್ ಹಾಗೂ ಬೆಸ್ಕಾಂ ಸಂಸ್ಥೆ ಅಧಿಕಾರಿಗಳು, ಗುತ್ತಿಗೆದಾರ ಹಾಗೂ ಕಾರ್ಮಿಕರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಅವರಿಗೆ ನೋಟಿಸ್‌ ನೀಡಲಾಗಿದೆ’ ಎಂದು ಪೊಲೀಸರು ಹೇಳಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು