ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಸವನಗುಡಿಯ ಹೋಟೆಲ್‌ನಲ್ಲಿ ಬೆಂಕಿ ಅವಘಡ

Last Updated 19 ಅಕ್ಟೋಬರ್ 2020, 7:42 IST
ಅಕ್ಷರ ಗಾತ್ರ

ಬೆಂಗಳೂರು:ಬಸವನಗುಡಿ ಬಳಿಯ ನೆಟ್ಟಕಲ್ಲಪ್ಪವೃತ್ತದಲ್ಲಿರುವ ಹೋಟೆಲ್‌ನಲ್ಲಿ ಬೆಂಕಿ ಅವಘಡ ಸಂಭವಿಸಿದೆ.
ಶ್ರೀ ಗುರು ಕೊಟ್ಟೊರೇಶ್ವರ ಹೋಟೆಲ್ ಹಾಗೂ ಅದರ ಪಕ್ಕದ ಆಪ್ಟಿಕಲ್ ಮಳಿಗೆಯಲ್ಲಿ ಸೋಮವಾರ ನಸುಕಿನಲ್ಲಿ ಬೆಂಕಿ ಹೊತ್ತಿಕೊಂಡಿದೆ.
ಎರಡೂ ಕಡೆಯಲ್ಲೂ ಬೆಂಕಿ ಹೊತ್ತಿ ಉರಿಯುತ್ತಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುತ್ತಿದ್ದಾರೆ.

'ವಿದ್ಯುತ್ ಶಾರ್ಟ್ ಸರ್ಕಿಟ್ ಅಥವಾ ಅಡುಗೆ ಅನಿಲ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿರುವ ಸಾಧ್ಯತೆ ಇದೆ. ಬೆಂಕಿ ನಂದಿಸುವ ಕಾರ್ಯಾಚರಣೆ ಮುಂದುವರಿದಿದೆ' ಎಂದು ಅಗ್ನಿಶಾಮಕ ದಳದ ಸಿಬ್ಬಂದಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT