ಶನಿವಾರ, ಜನವರಿ 18, 2020
20 °C

ಲಕ್ಷ್ಮೀ ಕಾಂಪ್ಲೆಕ್ಸ್‌ನಲ್ಲಿ ಬೆಂಕಿ ಆಕಸ್ಮಿಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕೆ.ಆರ್‌. ಮಾರ್ಕೆಟ್‌ನ ಮೆಟ್ರೊ ನಿಲ್ದಾಣ ಬಳಿ ಇರುವ ಲಕ್ಷ್ಮೀ ಕಾಂಪ್ಲೆಕ್ಸ್‌ ಕಟ್ಟಡದಲ್ಲಿ ಸೋಮವಾರ ಬೆಳಿಗ್ಗೆ ಬೆಂಕಿ ಆಕಸ್ಮಿಕ ಸಂಭವಿಸಿ ಲಕ್ಷಾಂತರ ಮೌಲ್ಯದ ವಸ್ತುಗಳು ಸುಟ್ಟು ಕರಕಲಾಗಿವೆ.

ಕಟ್ಟಡದ ನಾಲ್ಕನೇ ಮಹಡಿಯಲ್ಲಿ ಬೆಳಿಗ್ಗೆ 9.30ಕ್ಕೆ ಶಾರ್ಟ್‌ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ. ಈ ಮಹಡಿಯಲ್ಲಿ ಕಾರ್ಗೋ ಕಚೇರಿಯಲ್ಲಿದ್ದ ದಾಖಲಾತಿಗಳು ಸುಟ್ಟು ಹೋಗಿವೆ. ಸುದ್ದಿ ಸಿಕ್ಕಿದ ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು