ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಬೆಂಕಿ ಅವಘಡ

Last Updated 16 ಜುಲೈ 2022, 15:51 IST
ಅಕ್ಷರ ಗಾತ್ರ

ಬೆಂಗಳೂರು: ವಿಧಾನಸೌಧದ ಮೂರನೇ ಮಹಡಿಯ ‌ಸಮ್ಮೇಳನ ಸಭಾಂಗಣದಲ್ಲಿನ ಎಸಿಗೆಶನಿವಾರ ಬೆಂಕಿ ಹತ್ತಿಕೊಂಡು ಕೆಲ ಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

ಕೊಠಡಿ ಸಂಖ್ಯೆ 334ರಲ್ಲಿ ರಾತ್ರಿ 6.40ರ ಸುಮಾರಿನಲ್ಲಿ ಘಟನೆ ನಡೆದಿದ್ದು, ಕೂಡಲೇ ಅಗ್ನಿಶಾಮಕ ಸಿಬ್ಬಂದಿಗೆ ತಿಳಿಸಲಾಯಿತು. ವಿಧಾನಸೌಧ ಆವರಣದಲ್ಲಿದ್ದ ಸಿಬ್ಬಂದಿಯೇ ಬೆಂಕಿ ನಂದಿಸಿದ್ದಾರೆ.ಸದ್ಯ ಯಾವುದೇ ಹಾನಿಯಾಗಿಲ್ಲ. ಶಾರ್ಟ್‌ ಸರ್ಕೀಟ್‌ನಿಂದಾಗಿ ಹೀಗಾಗಿರಬಹುದು ಎಂದು ಶಂಕಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT