ದಂಡ ಯಾರಿಗೆ?
‘ಯುವ ಸಂಕಲ್ಪ’ ಕುರಿತ ಕಾರ್ಯಕ್ರಮದ ಫ್ಲೆಕ್ಸ್/ ಬ್ಯಾನರ್ ಅಳವಡಿಸಿದ್ದ ಯುವ ಕಾಂಗ್ರೆಸ್ ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥ ಗೌಡ, ಉಪಾಧ್ಯಕ್ಷ ಬಾಲಾ ಪ್ರದೀಪ್, ಬೆಂಗಳೂರು ಕೇಂದ್ರ ಯುವ ಕಾಂಗ್ರೆಸ್ ಅಧ್ಯಕ್ಷ ಆರ್. ರಂಜಿತ್‌ಕುಮಾರ್, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ರಾಜ್ಯ ಉಪಾಧ್ಯಕ್ಷೆ ಚೈತ್ರಾ ವಿ. ಗಿರೀಶ್, ಕೇಂದ್ರ ಯುವ ಕಾಂಗ್ರೆಸ್ ಮಾಜಿ ಪ್ರಧಾನ ಕಾರ್ಯದರ್ಶಿ ದರ್ಶನ್ ಸುಧಾಕರ್, ಬೆಂಗಳೂರು ಕೇಂದ್ರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದರ್ಶನ್ ದಿವಾಕರ್, ಐಎನ್‌ಟಿಯುಸಿ ರಾಜ್ಯ ಸಂಘಟನಾ ಕಾರ್ಯದರ್ಶಿ ಕುಂದಲಗರ್ಕಿ ಮುನೀಂದ್ರ ಅವರಿಗೆ ನೋಟಿಸ್ ನೀಡಿ, ತಲಾ ₹1 ಲಕ್ಷ ದಂಡ ವಿಧಿಸಲಾಗಿದೆ. ಜೊತೆಗೆ,
₹5 ಸಾವಿರವನ್ನು ಫ್ಲೆಕ್ಸ್ ತೆರವಿನ ಶುಲ್ಕವಾಗಿ ಪಾವತಿಸಲು ಸೂಚಿಸಲಾಗಿದೆ.