ಮಂಗಳವಾರ, 7 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜನವರಿ 19ರಿಂದ 29ರ ವರೆಗೆ ಲಾಲ್‌ಬಾಗ್‌ನಲ್ಲಿ ಫಲಪುಷ್ಪ ಪ್ರದರ್ಶನ

Last Updated 4 ಜನವರಿ 2023, 19:45 IST
ಅಕ್ಷರ ಗಾತ್ರ

ಬೆಂಗಳೂರು: ಗಣರಾಜ್ಯೋತ್ಸವದ ಅಂಗವಾಗಿ ತೋಟಗಾರಿಕೆ ಇಲಾಖೆ ವತಿಯಿಂದ ಜನವರಿ 19ರಿಂದ 29ರ ವರೆಗೆ ಲಾಲ್‌ಬಾಗ್‌ನಲ್ಲಿ ‘ಬೆಂಗಳೂರು ನಗರ ಇತಿಹಾಸ’ ವಿಷಯಾಧಾರಿತ ಫಲಪುಷ್ಪ ಪ್ರದರ್ಶನ ಹಾಗೂ ವಿವಿಧ ಸ್ಪರ್ಧೆಗಳನ್ನು ಹಮ್ಮಿಕೊಳ್ಳಲಾಗಿದೆ.

ಆಲಂಕಾರಿಕ ತೋಟಗಳ ಸ್ಪರ್ಧೆ, ತಾರಸಿ, ಕೈ ತೋಟಗಳು, ತರಕಾರಿ ಮತ್ತು ಔಷಧಿ ಗಿಡಗಳು, ಕುಂಡಗಳಲ್ಲಿ ಬೆಳೆದ ಗಿಡಗಳು, ಇಕೆಬಾನ, ಜಾನೂರು ಆರ್ಟ್, ಥಾಯ್‌ ಆರ್ಟ್‌ ಸೇರಿ ಇತರೆ ಪೂರಕ ಕಲೆಗಳಿಗೆ ಸಂಬಂಧಿಸಿದ ಸ್ಪರ್ಧೆಗಳಲ್ಲಿ ಭಾಗವಹಿಸುವ ಆಸಕ್ತರು ಜ. 9ರೊಳಗೆ ಅರ್ಜಿಗಳನ್ನು ಲಾಲ್‌ಬಾಗ್‌ನ ತೋಟಗಾರಿಕೆ ಕಚೇರಿಯಿಂದ ಪಡೆದುಕೊಳ್ಳಬೇಕು ಎಂದು ಪ್ರಕಟಣೆ ತಿಳಿಸಿದೆ.

ಹೆಚ್ಚಿನ ಮಾಹಿತಿಗೆ ಇಕೆಬಾನ್ (6364037030), ಆಲಂಕಾರಿಕ ತೋಟಗಳು (9916433061), ಇಲಾಖಾ ಮಳಿಗೆಗಳು (9845807374)ಗೆ ಸಂಪರ್ಕಿಸಿ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT