ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಇಂದು, ನಾಳೆ ವಿದ್ಯುತ್ ವ್ಯತ್ಯಯ

Last Updated 25 ಫೆಬ್ರುವರಿ 2020, 20:12 IST
ಅಕ್ಷರ ಗಾತ್ರ

ಹಿರಿಯೂರು: ಇಲ್ಲಿಯ 66/11 ಕೆ.ವಿ ವಿದ್ಯುತ್ ಉಪ ಕೇಂದ್ರದ ವ್ಯಾಪ್ತಿಯಲ್ಲಿ ಫೆ. 26 ಮತ್ತು 27ರಂದು ರಸ್ತೆ ವಿಸ್ತರಣೆ ಕಾಮಗಾರಿ ನಿಮಿತ್ತ ಕೆಳಕಂಡ ಸ್ಥಳಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ 6ರವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಬೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ತಿಮ್ಮರಾಯಪ್ಪ ತಿಳಿಸಿದ್ದಾರೆ.

ಹಿರಿಯೂರಿನ ಹುಳಿಯಾರು ರಸ್ತೆಯ ಭಂಡಾರಿ ಮಿಲ್, ವಾಸವಿ ಮಿಲ್, ಹರಿಶ್ಚಂದ್ರ ಘಾಟ್, ಕೆ.ಎಂ. ಕೊಟ್ಟಿಗೆ, ಡಿ.ಸಿ. ಕಾಲೊನಿಗಳ ನಾಗರಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT