ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕರಿಗೆ ಆಹಾರ, ಧಾನ್ಯ ಪೂರೈಕೆಗೆ ನಿರ್ದೇಶನ

Last Updated 10 ಏಪ್ರಿಲ್ 2020, 4:09 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ದಿನಗೂಲಿ ನೌಕರರು, ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಉಚಿತ ಆಹಾರ ಪೂರೈಸಲು ಕೈಗೊಂಡ ಕ್ರಮಗಳ ಬಗ್ಗೆ ವಿವರ ನೀಡಿ’ ಎಂದು ರಾಜ್ಯ ಸರ್ಕಾರಹಾಗೂ ಬಿಬಿಎಂಪಿಗೆ ಹೈಕೋರ್ಟ್ ನಿರ್ದೇಶಿಸಿದೆ.

ಈ ಕುರಿತ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್. ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠ ವಿಚಾರಣೆ ನಡೆಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT