ಶನಿವಾರ, 22 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT

ಬೆಂಗಳೂರು ಏರ್‌ಪೋರ್ಟ್‌ನಲ್ಲ ವಶಪಡಿಸಲಾಗಿದ್ದ ₹1.46 ಕೋಟಿ ವಿದೇಶಿ ಸಿಗರೇಟ್ ನಾಶ

Published 28 ಅಕ್ಟೋಬರ್ 2023, 19:14 IST
Last Updated 28 ಅಕ್ಟೋಬರ್ 2023, 19:14 IST
ಅಕ್ಷರ ಗಾತ್ರ

ದೇವನಹಳ್ಳಿ: ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯಲಾಗಿದ್ದ ವಿವಿಧ ಬ್ರ್ಯಾಂಡ್‌ಗಳ ಒಟ್ಟು 7.30 ಲಕ್ಷ ವಿದೇಶಿ ಸಿಗರೇಟ್‌ಗಳನ್ನು ಶನಿವಾರ ಬೆಂಕಿಗೆ ಹಾಕಿ ನಾಶ ಮಾಡಲಾಗಿದೆ. ನಾಶ ಪಡಿಸಿದ ಸಿಗರೇಟ್‌ಗಳ ಒಟ್ಟು ಮೌಲ್ಯ ₹1.46 ಕೋಟಿ ಎಂದು ಅಂದಾಜಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT