ಸೋಮವಾರ, ಆಗಸ್ಟ್ 2, 2021
28 °C

ರೇಖಾ ಕದಿರೇಶ್ ಹತ್ಯೆ ಭೇದಿಸಿದ ಪೊಲೀಸರಿಗೆ ₹ 1.25 ಲಕ್ಷ ಬಹುಮಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಾಟನ್‌ಪೇಟೆ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಪಾಲಿಕೆ ಮಾಜಿ ಸದಸ್ಯೆ ರೇಖಾ ಕದಿರೇಶ್ ಹತ್ಯೆ ಪ್ರಕರಣವನ್ನು 24 ಗಂಟೆಯೊಳಗೆ ಭೇದಿಸಿದ್ದ ಪಶ್ಚಿಮ ವಿಭಾಗದ ಪೊಲೀಸರಿಗೆ ₹ 1.25 ಲಕ್ಷ ಬಹುಮಾನ ನೀಡಲಾಗಿದೆ.

ಡಿಸಿಪಿ ಸಂಜೀವ್ ಪಾಟೀಲ ನೇತೃತ್ವದ ಪೊಲೀಸರ ತಂಡಕ್ಕೆ ಕಮಿಷನರ್ ಕಮಲ್ ಪಂತ್ ಅವರು ಸೋಮವಾರ ಬಹುಮಾನದ ಚೆಕ್ ವಿತರಿಸಿದರು.

‘ಕ್ಷಿಪ್ರ ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿರುವ ಪೊಲೀಸರ ತಂಡಕ್ಕೆ ₹ 1.25 ಲಕ್ಷ ಬಹುಮಾನ ಮಂಜೂರು ಮಾಡಲಾಗಿದೆ’ ಎಂದು ಕಮಲ್ ಪಂತ್ ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು