ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಬಂಡೆಪ್ಪ ಕಾಶೆಂಪುರ ಕಾರಿಗೆ ರೈತರಿಂದ ಮುತ್ತಿಗೆ

Last Updated 19 ನವೆಂಬರ್ 2018, 10:14 IST
ಅಕ್ಷರ ಗಾತ್ರ

ಬೆಂಗಳೂರು: ಸ್ವಾತಂತ್ರ್ಯ ಉದ್ಯಾನದಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಮನವಿ ಪತ್ರ ಪಡೆದುಕೊಂಡು ವಾಪಸ್ ಹೋಗುವಾಗ ಸಹಕಾರ ಸಚಿವ ಬಂಡೆಪ್ಪ ಕಾಶೆಂಪುರಅವರ ಕಟರಿಗೆ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು.

ಸ್ಥಳದಲ್ಲಿದ್ದ ಪೊಲೀಸರು ರೈತರನ್ನು ಚದುರಿಸಿ ಸಚಿವರ ಕಾರನ್ನುಕಳುಹಿಸಿದರು. ಇದೇ ವೇಳೆ ರೈತರು,ಸಚಿವರ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT