ಬುಧವಾರ, ಆಗಸ್ಟ್ 10, 2022
25 °C

ಬಾಗಲೂರು ಮೆಟ್ರೊ ನಿಲ್ದಾಣದ ಪಿಲ್ಲರ್‌ಗೆ ಅಡಿಪಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಮಾರ್ಗದ ಮೆಟ್ರೊ ರೈಲು ಕಾಮಗಾರಿ ಚುರುಕು ಪಡೆದಿದ್ದು, ಬಾಗಲೂರು ನಿಲ್ದಾಣದ ಮೊದಲ ಪಿಲ್ಲರ್ ನಿರ್ಮಾಣಕ್ಕೆ ಗುರುವಾರ ಅಡಿಪಾಯ ಹಾಕಲಾಯಿತು.

ಮೆಟ್ರೊ ರೈಲು ಮಾರ್ಗದ ಸಿವಿಲ್ ಕಾಮಗಾರಿಯನ್ನು ವೇಗವಾಗಿ ಪೂರ್ಣಗೊಳಿಸಲು ಮುಂದಾಗಿರುವ ಬೆಂಗಳೂರು ಮೆಟ್ರೊ ರೈಲು ನಿಗಮ(ಬಿಎಂಆರ್‌ಸಿಎಲ್‌), ಚಿಕ್ಕಜಾಲ ಬಳಿ ಮೊದಲ ಪಿಲ್ಲರ್ ನಿರ್ಮಾಣ ಕಾಮಗಾರಿಯನ್ನು ಮೇ 10ರಂದು ಆರಂಭಿಸಿತ್ತು. ಪಿಲ್ಲರ್‌ಗಳ ಮೇಲೆ ‘ಯು’ ಆಕಾರದ ಗರ್ಡರ್‌ ಅಳವಡಿಕೆ ಕಾರ್ಯವನ್ನು ಕಳೆದ ವಾರ ಆರಂಭಿಸಲಾಗಿತ್ತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು