ಶುಕ್ರವಾರ, ಆಗಸ್ಟ್ 19, 2022
27 °C

ಉಚಿತ ತರಬೇತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಡಿಜಿಟಲ್ ಮಾರ್ಕೆಟಿಂಗ್ ಕುರಿತು ಸಮಗ್ರಾಭಿವೃದ್ಧಿ ಟ್ರಸ್ಟ್ ಹಾಗೂ ಆಕರ್ಮಾಕ್ಸ್ ಸಂಸ್ಥೆಯು ಆನ್‌ಲೈನ್‌ನಲ್ಲಿ ಉಚಿತ ತರಬೇತಿಯನ್ನು ಹಮ್ಮಿಕೊಂಡಿದೆ. 

ಪ್ರತಿ ಶನಿವಾರ ಬೆಳಿಗ್ಗೆ 10ರಿಂದ 11ಗಂಟೆಯವರೆಗೆ ಮೂರು ತಿಂಗಳವರೆಗೆ ಈ ತರಬೇತಿ ನಡೆಯಲಿದೆ.

ವಿವರಕ್ಕೆ: 6364853911, 6364853918

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.