ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು: ಉಚಿತ ಪ್ರಯಾಣಕ್ಕೆ ಅವಕಾಶ

Last Updated 25 ಸೆಪ್ಟೆಂಬರ್ 2021, 3:21 IST
ಅಕ್ಷರ ಗಾತ್ರ

ಬೆಂಗಳೂರು: ಸೆ. 27 ಮತ್ತು 29 ರಂದು ನಡೆಯಲಿರುವ ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಲು ಕೆಎಸ್‌ಆರ್‌ಟಿಸಿ ಅವಕಾಶ ಕಲ್ಪಿಸಿದೆ.

ವಾಸ ಸ್ಥಳದಿಂದ ಪರೀಕ್ಷಾ ಕೇಂದ್ರಕ್ಕೆ ಹೋಗುವಾಗ ಮತ್ತು ವಾಪಸ್ ಬರುವಾಗ ಪ್ರವೇಶ ಪತ್ರ ತೋರಿಸಿ ಪ್ರಯಾಣಿಸಬಹುದು ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT