ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಂಗಳೂರು ನಗರದಲ್ಲಿ ಮತ್ತಷ್ಟು ಪ್ರದೇಶಗಳು ಸೀಲ್‌ಡೌನ್‌

Last Updated 24 ಜೂನ್ 2020, 17:00 IST
ಅಕ್ಷರ ಗಾತ್ರ

ಬೆಂಗಳೂರು: ಕೋವಿಡ್‌ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ನಗರದ ಐದು ಪ್ರದೇಶಗಳನ್ನು ಸೀಲ್‌ಡೌನ್‌ ಮಾಡಿದ್ದ ಬಿಬಿಎಂಪಿ, ಈಗ ಮತ್ತಷ್ಟು ಪ್ರದೇಶಗಳನ್ನು ಕಟ್ಟುನಿಟ್ಟಾಗಿ ಸೀಲ್‌ಡೌನ್‌ ಮಾಡಿ ಅಧಿಸೂಚನೆ ಹೊರಡಿಸಿದೆ.

ಬುಧವಾರದಿಂದಲೇ (ಜೂನ್‌ 24) ಈ ಆದೇಶ ಜಾರಿಗೆ ಬಂದಿದೆ ಎಂದು ಅದು ತಿಳಿಸಿದೆ.

ಈ ಕುರಿತು ಟ್ವೀಟ್‌ ಮಾಡಿರುವ ಬಿಬಿಎಂಪಿ ಆಯುಕ್ತ ಬಿ.ಎಚ್. ಅನಿಲ್‌ಕುಮಾರ್, ‘ಪ್ರಮುಖವಾಗಿ ಮಾರುಕಟ್ಟೆ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳನ್ನು ಸೀಲ್‌ಡೌನ್‌ ಮಾಡಲಾಗಿದೆ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT