ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

ಡ್ರಗ್ಸ್ ದಂಧೆ ಮಟ್ಟಹಾಕಲು ಮತ್ತಷ್ಟು ಕಠಿಣ ಕ್ರಮ: ಜಿ.ಪರಮೇಶ್ವರ

ವಶ ಪಡಿಸಿಕೊಂಡ ₹50 ಕೋಟಿ ಮೌಲ್ಯದ ಡ್ರಗ್ಸ್ ನಾಶಕ್ಕೆ ಚಾಲನೆ ನೀಡಿದ ಸಚಿವ
Published : 26 ಜೂನ್ 2025, 15:51 IST
Last Updated : 26 ಜೂನ್ 2025, 15:51 IST
ಫಾಲೋ ಮಾಡಿ
Comments
ಬೆಂಗಳೂರು ನಗರ ಪೊಲೀಸ್ ವತಿಯಿಂದ‌ ಗುರುವಾರ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರೋಧಿ ದಿನ’ದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಅವರು ವಿದ್ಯಾರ್ಥಿಗಳ ಜತೆಗೆ ಚರ್ಚಿಸಿದರು
ಬೆಂಗಳೂರು ನಗರ ಪೊಲೀಸ್ ವತಿಯಿಂದ‌ ಗುರುವಾರ ಆಯೋಜಿಸಿದ್ದ ‘ಅಂತರರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರೋಧಿ ದಿನ’ದಲ್ಲಿ ಗೃಹ ಸಚಿವ ಜಿ.ಪರಮೇಶ್ವರ ಅವರು ವಿದ್ಯಾರ್ಥಿಗಳ ಜತೆಗೆ ಚರ್ಚಿಸಿದರು
ಕಾರ್ಯಕ್ರಮದಲ್ಲಿ ‘ರಕ್ಷಾ ಕ್ಯೂ–ಆರ್ ಕೋಡ್’ ಅನ್ನು ಶಾಸಕ ರಿಜ್ವಾನ್ ಅರ್ಷದ್ ಸಚಿವ ಜಿ.ಪರಮೇಶ್ವರ ಸೈಬರ್ ಅಪರಾಧಗಳು ಮತ್ತು ಮಾದಕ ವಸ್ತು ವಿಭಾಗದ ಪೊಲೀಸ್ ಮಹಾನಿರ್ದೇಶಕ ಪ್ರಣವ್ ಮಹಾಂತಿ ನಗರ ಪೊಲೀಸ್‌ ಕಮಿಷನರ್‌ ಸೀಮಂತ್‌ ಕುಮಾರ್ ಸಿಂಗ್ ಅವರು ಬಿಡುಗಡೆ ಮಾಡಿದರು  

ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯ ಇದೆ. ಮಾದಕ ವ್ಯಸನಕ್ಕೆ ಸಿಲುಕಿ ಜೀವನ ಹಾಳು ಮಾಡಿಕೊಳ್ಳಬೇಡಿ
– ಜಿ.ಪರಮೇಶ್ವರ್‌ ಗೃಹ ಸಚಿವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT