ಭಾನುವಾರ, ಜೂನ್ 26, 2022
21 °C

ಜೂಜಾಟ: ಸಿಸಿಬಿ ದಾಳಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬನಶಂಕರಿ 3ನೇ ಹಂತದ ವೀರಭದ್ರನಗರದಲ್ಲಿ ಜೂಜಾಟ ನಡೆಯುತ್ತಿದ್ದ ಸ್ಥಳದ ಮೇಲೆ ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ₹1.50 ಲಕ್ಷ ಜಪ್ತಿ ಮಾಡಿದ್ದಾರೆ.

‘100 ಅಡಿ ರಸ್ತೆಯ ಕಟ್ಟಡವೊಂದರಲ್ಲಿ ಸ್ಥಳೀಯ ವ್ಯಕ್ತಿಗಳೇ ಜೂಜಾಟ ಆಡುತ್ತಿದ್ದರು. ಮಾಹಿತಿ ಬರುತ್ತಿದ್ದಂತೆ ದಾಳಿ ಮಾಡಿ, 10 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ’ ಎಂದು ಸಿಸಿಬಿ ಪೊಲೀಸರು ಹೇಳಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು