ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮುಖ್ಯಮಂತ್ರಿ ಯಡಿಯೂರಪ್ಪರಿಂದ ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ

Last Updated 2 ಅಕ್ಟೋಬರ್ 2019, 5:36 IST
ಅಕ್ಷರ ಗಾತ್ರ

ಬೆಂಗಳೂರು:ಗಾಂಧಿ ಜಯಂತಿ ಪ್ರಯುಕ್ತ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವಿಧಾನಸೌಧ- ವಿಕಾಸಸೌಧದ ನಡುವಿನ ಗಾಂಧಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಜೊತೆಗೆ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಜನ್ಮದಿನವೂ ಆಗಿದ್ದು, ವಿಧಾನಸೌಧದ ಆವರಣದಲ್ಲಿರುವ ಶಾಸ್ತ್ರಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಈ ಸಂದರ್ಭದಲ್ಲಿ ಕಂದಾಯ ಸಚಿವ ಆರ್ ಅಶೋಕ್, ಮುಖ್ಯಮಂತ್ರಿಯ ರಾಜಕೀಯ ಕಾರ್ಯದರ್ಶಿ ಎಸ್. ವಿಶ್ವನಾಥ, ಬಿಬಿಎಂಪಿ ಮೇಯರ್ ಗೌತಮ್ ಕುಮಾರ್ ಜೈನ್, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ. ಎಂ. ವಿಜಯಭಾಸ್ಕರ್ ಮತ್ತಿತರರು ಉಪಸ್ಥಿತರಿದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT